ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ ಎಂದು ಪಕ್ಷ ಭಾನುವಾರ ತಿಳಿಸಿದೆ.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ...
ಉತ್ತರ ಪ್ರದೇಶದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು ಇದಾದ ಒಂದು ದಿನದ ಬಳಿಕವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಕುನ್ವರ್ ಸರ್ವೇಶ್ ಸಿಂಗ್ ಶನಿವಾರ ನಿಧನರಾಗಿದ್ದಾರೆ.
ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುನ್ವರ್ ಸಿಂಗ್...
ಗುಂಡಿನ ದಾಳಿ, ಬೆದರಿಕೆ, ಇವಿಎಂ ನಾಶ ಮೊದಲಾದ ಘಟನೆಗಳು ನಡೆದ ಕಾರಣದಿಂದಾಗಿ ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22ರಂದು ಮರು ಮತದಾನ ನಡೆಸಲಾಗುವುದು ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ...
"ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ ಇತಿಹಾಸ ಕೇವಲ ಹಗರಣವಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪ್ರಧಾನಿ ಮೋದಿ...
ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದೆ.
ಸಂಘರ್ಷ ಪೀಡಿತ...