ದೇಶ ಕಟ್ಟಿದವರು ಮತ್ತು ಹಾಳುಗೈದವರ ನಡುವಿನ ವ್ಯತ್ಯಾಸ ತಿಳಿಯಿರಿ: ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯಲ್ಲಿ ಪ್ರಸ್ತುತ ಸಂಸದರಾಗಿರುವ ವಯನಾಡು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ದೇಶವು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿ ನಿಂತಿದೆ" ಎಂದು ಹೇಳಿದರು. ಗುರುವಾರ ಟ್ವೀಟ್ (ಎಕ್ಸ್) ಮಾಡಿರುವ ರಾಹುಲ್ ಗಾಂಧಿ, "ಪ್ರತಿಯೊಂದು...

ದಕ್ಷಿಣ ಕನ್ನಡ | ಕರಾವಳಿಯಲ್ಲಿ 30 ವರ್ಷ ಕಮಲ ನೋಡಿದ ಜನ ಈಗ ಬದಲಾವಣೆ ಬಯಸಿದ್ದಾರೆ: ದಿನೇಶ್ ಗುಂಡೂರಾವ್

"ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಮಂಗಳೂರಿನಲ್ಲಿ‌ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ...

ಗುಜರಾತ್‌| ಕ್ಷತ್ರಿಯ ಸಮುದಾಯದ ಪ್ರತಿಭಟನೆ; ಬಿಜೆಪಿಯಲ್ಲಿ ಮುಂದುವರಿದ ತಿಕ್ಕಾಟ

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಗುಜರಾತ್ ಬಿಜೆಪಿಯಲ್ಲಿ ತಿಕ್ಕಾಟ ಮುಂದುವರಿದಿದೆ. ಗುಜರಾತ್‌ನಲ್ಲಿ ಕ್ಷತ್ರಿಯ ಸಮುದಾಯದ ಪ್ರತಿಭಟನೆಗಳ ನಡುವೆ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯ ಶಮನವಾಗದೆ,  ಪಕ್ಷದೊಳಗಿನ ಆಂತರಿಕ ಕಲಹ ಮುಂದುವರಿದಿದೆ. ಪ್ರಸ್ತುತ ಬಿಜೆಪಿ ಗುಜರಾತ್ ಘಟಕದ...

ಕೆಲವರು ಜೈಲಿನಲ್ಲಿ, ಉಳಿದವರು ಬೇಲ್‌ನಲ್ಲಿ: ಇಂಡಿಯಾ ಒಕ್ಕೂಟದ ನಾಯಕರನ್ನು ಟೀಕಿಸಿದ ನಡ್ಡಾ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಕೆಲವರು ಜೈಲಿನಲ್ಲಿದ್ದಾರೆ, ಇನ್ನುಳಿದವರು ಬೇಲ್‌ನಲ್ಲಿದ್ದಾರೆ (ಜಾಮೀನಿನಲ್ಲಿದ್ದಾರೆ) ಎಂದು ಇಂಡಿಯಾ ಒಕ್ಕೂಟದ ನಾಯಕರನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಟೀಕಿಸಿದರು. ರಾಜಸ್ಥಾನದ ಜಲಾವರ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ನಡ್ಡಾ ಅವರು,...

ಪಂಜಾಬ್ | ಎಎಪಿ ಮಾಜಿ ಸಂಸದ ಧರ್ಮವೀರ್ ಗಾಂಧಿ ಕಾಂಗ್ರೆಸ್ ಸೇರ್ಪಡೆ

ಲೋಕಸಭೆ ಚುನಾವಣೆಗೂ ಮುನ್ನ ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂಸದ ಧರ್ಮವೀರ್ ಗಾಂಧಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಪಟಿಯಾಲ ಕ್ಷೇತ್ರದ ಮಾಜಿ ಸಂಸದರು ಸೋಮವಾರ ಹಿರಿಯ ನಾಯಕರುಗಳ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರಿದ್ದಾರೆ. ಲೋಕಸಭೆ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: 2024 Lokasabha Election