ನೀತಿ ಸಂಹಿತೆ ಉಲ್ಲಂಘನೆ | ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಹೆದರುತ್ತದೆಯೇ; ಮಾಜಿ ಐಎಎಸ್ ಅಧಿಕಾರಿ ಪ್ರಶ್ನೆ

ಲೋಕಸಭೆ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಎದರುತ್ತಿದೆಯೇ ಎಂದು ಮಾಜಿ ಐಎಎಸ್...

ಲೋಕಸಭೆ ಚುನಾವಣೆ | ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಮಾಜಿ ಸಿಎಂ ಉಮಾ ಭಾರತಿ!

ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೆಸರು ಕಾಣಿಸಿಕೊಂಡಿಲ್ಲ. ಆದರೆ ಬಿಜೆಪಿಯು ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ಸುರೇಶ್ ಪಚೌರಿ ಹೆಸರು ಅವರನ್ನು...

ಅಘೋಷಿತ ತುರ್ತು ಪರಿಸ್ಥಿತಿ: ಪ್ರಧಾನಿ ಮೋದಿಗೆ ಸೋಲು ಕಟ್ಟಿಟ್ಟ ಬುತ್ತಿ?

ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಈಗ, ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಅಧಿಕೃತವಾಗಿ ಜಾರಿಗೊಳಿಸದಿದ್ದರೂ, ದೇಶದಲ್ಲಿ ಅಂತಹ ಬಿಗುವಾದ ಸ್ಥಿತಿಯನ್ನು ನಿರ್ಮಿಸಿದ್ದಾರೆ. ಇದನ್ನು ನೋಡಿದಾಗ ಈ...

ಲೋಕಸಭೆ ಚುನಾವಣೆ | ಕಣದಿಂದ ದೂರಸರಿದ ಹಲವು ಹಾಲಿ ಬಿಜೆಪಿ ಸಂಸದರು!

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವಾರು ಹಾಲಿ ಸಂಸದರು (ಎಂಪಿಗಳು) ಮುಂಬರುವ ಲೋಕಸಭೆ ಚುನಾವಣೆಯ ಕಣದಿಂದ ತಾವಾಗಿಯೇ ದೂರ ಸರಿದಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬಳಿಕ...

ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ

ಲೋಕಸಭೆ ಚುನಾವಣೆಗೂ ಮುನ್ನ ಜಾರ್ಖಂಡ್‌ನ ಬಿಜೆಪಿ ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಜಾರ್ಖಂಡ್‌ನ ಎಐಸಿಸಿ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: 2024 Lokasabha Election