ಎಕ್ಸಿಟ್ ಪೋಲ್‌ಗಳಲ್ಲಿ ಊಹಿಸಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ಕುಸಿತ ಕಂಡಿದೆ. ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್‌ನ ಎಲ್ಲ ಷೇರುಗಳು ಮಂಗಳವಾರು...
ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೂರರ ಗಡಿಯನ್ನು ದಾಟಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಇಂಡಿಯಾ ಒಕ್ಕೂಟಕ್ಕೆ ಬೃಹತ್ ಕೊಡುಗೆಯನ್ನು ನೀಡಲು ಕಾಂಗ್ರೆಸ್ ಸಜ್ಜಾಗಿದೆ.
2014ರಲ್ಲಿ ಕೇವಲ 44 ಮತ್ತು 2019ರ...
"ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಷ್ಟ್ರವನ್ನು ಮುನ್ನಡೆಸಬೇಕು ಎಂಬುವುದು ದೇಶದ ಆಶಯ" ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ...
ಭಾರತದಲ್ಲಿ ಇಲ್ಲಿಯವರೆಗೂ ನಡೆದಿರುವ 17 ಲೋಕಸಭೆ ಚುನಾವಣೆಗಳಲ್ಲಿ ಮೂರು ಬಾರಿ ಅತಂತ್ರ ಸಂಸತ್ತು ನಿರ್ಮಾಣವಾದರೆ, 7 ಬಾರಿ ಯಾವೊಂದು ರಾಜಕೀಯ ಪಕ್ಷಗಳು ಬಹುಮತದ ಸಂಖ್ಯೆ ಪಡೆದಿಲ್ಲ.
1989ರ 9ನೇ ಲೋಕಸಭೆ ಚುನಾವಣೆಯಲ್ಲಿ ಭಾರತದಲ್ಲಿ ಮೊದಲ...
ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಎರಡೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ.
ಈ ಹಿಂದೆ ಸೋನಿಯಾ ಗಾಂಧಿ 2004ರಿಂದ...