ಉತ್ತರ ಪ್ರದೇಶ| ತಾಪಮಾನ ಏರಿಕೆ; 15 ಚುನಾವಣಾ ಸಿಬ್ಬಂದಿ ಸಾವು

ಉತ್ತರ ಪ್ರದೇಶದಲ್ಲಿ ಶುಕ್ರವಾರ ಕನಿಷ್ಠ 15 ಚುನಾವಣಾ ಸಿಬ್ಬಂದಿ ಬಿಸಿಲಿನ ತಾಪಕ್ಕೆ ಬಲಿಯಾಗಿದ್ದು, ಬಿಸಿಲಿನ ತಾಪದಿಂದ ಸಿಬ್ಬಂದಿ ಮತ್ತು ಮತದಾರರನ್ನು ರಕ್ಷಿಸಲು ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು...

ಲೋಕಸಭೆ ಚುನಾವಣೆ| ಕೊನೆಯ ಹಂತದ ಮತದಾನ ಆರಂಭ, ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳ ಪಟ್ಟಿ

ಲೋಕಸಭೆ ಚುನಾವಣೆ ಕೊನೆಯ ಹಂತದ (7ನೇ ಹಂತ) ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಇಂದು ಕಣದಲ್ಲಿದ್ದಾರೆ. ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆದು ಚುನಾವಣೆಯು ಮುಕ್ತಾಯವಾಗಲಿದೆ. ಮಂಗಳವಾರ...

ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ: ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಲಾದ ಮಧ್ಯಂತರ ಜಾಮೀನು ಅವಧಿಯು ಅಂತ್ಯವಾಗಲಿದ್ದು ಕೇಜ್ರಿವಾಲ್ ಜೂನ್ 2ರಂದು ಶರಣಾಗಬೇಕಾಗಿದೆ. ಈ ನಡುವೆ ತಮ್ಮ ದೇಶ ಉಳಿಸಲು 100 ಬಾರಿ...

ಈ ಚುನಾವಣೆ ಪ್ರಜಾಪ್ರಭುತ್ವದ ಭವಿಷ್ಯ ನಿರ್ಧರಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ. ಬಾಲಸೋರ್ ಮತ್ತು ಭದ್ರಕ್‌ನಲ್ಲಿ ಚುನಾವಣಾ...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುತ್ತದೆ, ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...

ಜನಪ್ರಿಯ

ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್‌ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್‌ ಹಾಗೂ ಯಾವುದೇ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

ಕೆಜಿಎಫ್ ಖ್ಯಾತಿಯ ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

Tag: 2024 Lokasabha Election

Download Eedina App Android / iOS

X