ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೆ ತಂದ ಐದು ಗ್ಯಾರಂಟಿಗಳು ಸದ್ಯ ದೇಶದಾದ್ಯಂತ ವಿವಿಧ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ಕಂಡೂ ಕಾಣದಂತೆ ತೂರಿಕೊಳ್ಳುತ್ತಿವೆ. ಅದರಲ್ಲೂ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕದ ಗ್ಯಾರಂಟಿಯ ಪ್ರೇರಣೆ ಹೆಚ್ಚಾಗಿದೆ....
ಕಾಂಗ್ರೆಸ್ ಮಂಗಳವಾರ ತನ್ನ ಲೋಕಸಭೆ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ದೇಶಕ್ಕೆ ಬದಲಾವಣೆಯು ಅತೀ ಅಗತ್ಯ ಎಂದಿದೆ. "ನಮ್ಮ ಪ್ರಣಾಳಿಕೆಯು ಜನರಿಗೆ ನ್ಯಾಯ ಒದಗಿಸುವ ಉದ್ದೇಶ" ಎಂದಿರುವ ಕಾಂಗ್ರೆಸ್ ಐದು 'ನ್ಯಾಯ'ಗಳನ್ನು ಪರಿಚಯಿಸಿದೆ....