ಈ ದಿನ ಸಂಪಾದಕೀಯ | ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಬಿಜೆಪಿ ವಿರೋಧವೇ ಅಸಾಂವಿಧಾನಿಕ

ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡುತ್ತಿರುವ ಕ್ರಮವನ್ನು ವಿರೋಧಿಸುತ್ತಿರುವಲ್ಲಿ ಕೋಮು ದ್ವೇಷ ಅಜೆಂಡಾವೇ ಎದ್ದು ಕಾಣುತ್ತಿದೆ ಹೊರತು ವಾಸ್ತವಗಳಲ್ಲ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 4ರಷ್ಟು ಮೀಸಲಾತಿಯನ್ನು ನೀಡುವ ಸಂಬಂಧ ರಾಜ್ಯ ಸರ್ಕಾರ...

ಸಂವಿಧಾನ ಜಾರಿಯಾಗದಿದ್ದರೆ ಊರಲ್ಲಿ ಕುರಿ ಮೇಯಿಸುತ್ತಿದ್ದೆ : ಸಿದ್ದರಾಮಯ್ಯ

‘ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ತಪರಾಕಿ’ 'ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ' ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ಸಂವಿಧಾನದ ಮಹತ್ವವನ್ನು ಹೇಳಿದ್ದಾರೆ. “ಮತ್ತೆ...

2ಬಿ ಮೀಸಲಾತಿ ರದ್ದು | ಕ್ಷುಲ್ಲಕವಾಗಿ ಕಾಣುತ್ತಿರುವುದು ಸರಕಾರದ ತೀರ್ಮಾನ ಮಾತ್ರ!

ಮೀಸಲಾತಿಯಿಂದ ತಲಾ 2% ಲಾಭ ಪಡೆದ ಲಿಂಗಾಯತರು ಮತ್ತು ಒಕ್ಕಲಿಗರು ಮುಸಲ್ಮಾನರ ವಿರುದ್ಧ ಬೀದಿಗಿಳಿಯುತ್ತಾರೆ. ಕೋಮು ಗಲಭೆ ನಡೆಯುತ್ತದೆ. ಬಿಜೆಪಿ ಅನಾಯಾಸವಾಗಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದುಕೊಂಡಿದ್ದರು. ಆದರೆ, ಪ್ರಸ್ತುತ ಕ್ಷುಲ್ಲಕವಾಗಿ ಕಾಣುತ್ತಿರುವುದು...

ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಮೀಸಲಾತಿ ರದ್ದು : ತಾರತಮ್ಯದ ನೀತಿಯ ಮುಂದುವರಿದ ಭಾಗ; ಲಬೀದ್ ಶಾಫಿ

ಮುಸ್ಲಿಮರಿಗಿದ್ದ ಮೀಸಲಾತಿಯನ್ನು ರದ್ದು ಪಡಿಸಿರುವ ಸರ್ಕಾರದ ನಡೆ ಒಪ್ಪಲು ಸಾಧ್ಯವಿಲ್ಲ ಸರ್ಕಾರವು ಈ ತೀರ್ಮಾನವನ್ನು ಶೀಘ್ರವೇ ಹಿಂಪಡೆಯಲು ಸಾಲಿಡಾರಿಟಿ ಆಗ್ರಹ 2ಬಿ ಅಡಿಯಲ್ಲಿ ಮುಸ್ಲಿಮರಿಗಿದ್ದ ಮೀಸಲಾತಿಯನ್ನು ರದ್ದು ಪಡಿಸಿರುವ ಸರ್ಕಾರದ ನಡೆಯನ್ನು ಒಪ್ಪಲು ಖಂಡಿತ ಸಾಧ್ಯವಿಲ್ಲ....

ಜನಪ್ರಿಯ

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...

ಬೆಳಗಾವಿ | ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ

ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು...

Tag: 2B Reservation