ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಪದಾಧಿಕಾರಿಗಳ ಎಡವಟ್ಟಿನಿಂದಾಗಿ ಸರ್ಕಾರದ ಮಟ್ಟದಲ್ಲಿ ‘ಉಪ ಸಚಿವ ಸಂಪುಟ ಸಮಿತಿ’ ರಚಿಸಿಕೊಂಡು ಹೈ.ಕ ಭಾಗದವರಿಗೆ ಎರಡು ವೃಂದಗಳಿಗೆ ಒಂದೇ ನೇಮಕಾತಿ ಅಧಿಸೂಚನೆ ಮತ್ತು ಒಂದೇ ಅರ್ಜಿಯಡಿ ಅರ್ಜಿ...
ಸಂವಿಧಾನದ 371(ಜೆ) ಕಲಂ ವಿರುದ್ಧ ಬೆಂಗಳೂರಿನಲ್ಲಿ ಹಸಿರು ಪ್ರತಿಷ್ಠಾನ ಹಮ್ಮಿಕೊಂಡಿರುವ ಪ್ರತಿಭಟನೆಯ ವಿರುದ್ಧ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸರ್ದಾರ್ ವಲ್ಲಭಭಾಯ್...
ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಮೇಲೆ ವಕ್ರ ದೃಷ್ಟಿ ಇರಿಸಿದ ಕೆಲವು ಬುದ್ಧಿಜೀವಿಗಳು, ನಮ್ಮ ಹಕ್ಕಿನ ವಿಶೇಷ ಸ್ಥಾನಮಾನಕ್ಕೆ ಚ್ಯುತಿ ತರಲು ರಾಜ್ಯಪಾಲರಿಗೆ ದೂರು ನೀಡುವ ನಿರ್ಣಯ ಬೆಂಗಳೂರಿನಲ್ಲಿ ಸಭೆ ನಡೆಸಿ ತೆಗೆದುಕೊಂಡಿದ್ದು...
ಫೆಬ್ರುವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್‌ನಲ್ಲಿ ಮುಳುಗಡೆಯಿಂದ ಬಾಧಿತವಾಗಿರುವ ಬಾಗಲಕೋಟೆ ಜಿಲ್ಲೆಗೆ ಹೈದರಾಬಾದ್ ಕರ್ನಾಟಕ ಮಾದರಿಯಲ್ಲಿ 371ಜೆ ವಿಶೇಷ ಸ್ಥಾನಮಾನ ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯ ಗೆಜೆಟ್ ಹೊರಡಿಸಬೇಕು ಎಂದು ಕರ್ನಾಟಕ...