40 ಪರ್ಸೆಂಟ್​ ಕಮಿಷನ್, ಕೋವಿಡ್‌ ಹಗರಣ | ತನಿಖೆಗೆ ಪ್ರತ್ಯೇಕ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ

ನಿವೃತ್ತ ನ್ಯಾ. ಜಾನ್‌ ಮೈಕಲ್‌ ಕುನ್ಹಾ ನೇತೃತ್ವದಲ್ಲಿ ಕೋವಿಡ್‌ ಹಗರಣ ತನಿಖೆನಿವೃತ್ತ ನ್ಯಾ. ನಾಗಮೋಹನ್‌ದಾಸ್‌ ನೇತೃತ್ವದಲ್ಲಿ 40 ಪರ್ಸೆಂಟ್‌ ಕಮಿಷನ್‌ ತನಿಖೆಬಿಜೆಪಿ ಸರ್ಕಾರದ ಅವಧಿಯಲ್ಲಿ ದೊಡ್ಡ ಸದ್ದು ಮಾಡಿದ್ದ...

40% ಕಮಿಷನ್ | ತನಿಖೆಗೆ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿ ರಚನೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್‌ ನೀಡುವಾಗ 40% ಕಮಿಷನ್‌ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಆರೋಪಿಸಿದ್ದರು. ಕಮಿಷನ್‌ ಭ್ರಷ್ಟಾಚಾರದ ತನಿಖೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್...

ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ : ಡಿ ಕೆ ಶಿವಕುಮಾರ್

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸುದ್ದಿಯಾಗಿದ್ದ ಕಮಿಷನ್ ದಂಧೆ ಆರೋಪ ರಾಜ್ಯ ರಾಜಕಾರಣದಲ್ಲಿ ಮತ್ತೆ ಸುದ್ದಿ ಮಾಡುತ್ತಿದೆ. ಈ ನಡುವೆ ಇಂದು ಮತ್ತೆ ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿ ಕೆ...

ಪಿಎಸ್‌ಐ ನೇಮಕಾತಿ ಹಗರಣ | ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

ಮೂರು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಸೂಚನೆಹೈಕೋರ್ಟ್ ನಿ. ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ಆಯೋಗಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿದ್ದ 545 ಪಿಎಸ್‌ಐ ನೇಮಕಾತಿ ಹಗರಣವು...

ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ ನಡೆಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಯವರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿಯಾರು ಏನೇ ಹೇಳಿದರೂ ಐದು ಗ್ಯಾರಂಟಿಗಳ ಜಾರಿ ನಿಶ್ಚಿತಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ ನಾಲ್ಕು ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 ಪರ್ಸೆಂಟ್‌ ಕಮಿಷನ್, ಕೊರೊನಾ ಸಂದರ್ಭದಲ್ಲಿ...

ಜನಪ್ರಿಯ

2025ಕ್ಕೆ ವಿನಾಶಕಾರಿ ಪ್ರಳಯವಾಗುತ್ತಾ?; ಬಾಬಾಗಳು ಮತ್ತು ವದಂತಿಗಳು

ಸದ್ಯ, ಮನುಷ್ಯ ತನ್ನದೇ ಸ್ವತ್ತು ಎಂದು ಭಾವಿಸಿರುವ, ತನಗಿಷ್ಟ ಬಂದಂತೆ ಬಳಿಸಿಕೊಳ್ಳುತ್ತಿರುವ...

ನಗರ ಪ್ರದೇಶದ ನಿರುದ್ಯೋಗ | ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಳವಾದರೂ ದುಡಿಮೆಗಿಲ್ಲ ಅವಕಾಶ

ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ (ಎನ್‌ಎಸ್‌ಒ) ಮೇ 17ರಂದು ಬಿಡುಗಡೆ ಮಾಡಿದ ಆವರ್ತಕ...

‘ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು’; ಬಿಜೆಪಿ ಮಿತ್ರ ಪಕ್ಷದ ಟೀಕೆ

ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು ಎಂದು ಉತ್ತರಪ್ರದೇಶದ ಯೋಗಿ...

ಉತ್ತರ ಕನ್ನಡ | ಭಾರೀ ಮಳೆಗೆ ಗುಡ್ಡ ಕುಸಿತ: 6 ಸಾವು

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ,...

Tag: 40% ಕಮಿಷನ್