ಮೈಸೂರು | ಎಕ್ಸ್‌ಪ್ರೆಸ್‌-ವೇ ಟೋಲ್‌ ದರ ಏರಿಕೆ ಸಮರ್ಥಿಸಿಕೊಂಡ ಸಂಸದ ಪ್ರತಾಪ್‌ ಸಿಂಹ

ಇಡೀ ದೇಶದಲ್ಲಿ ಆರ್ಥಿಕ ವರ್ಷ ಪ್ರಾರಂಭವಾದಾಗ ಟೋಲ್ ದರ ಹೆಚ್ಚಳ ಮಾಡುವುದು ಸಹಜ ಪ್ರಕ್ರಿಯೆ. ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇಗೆ ಏಪ್ರಿಲ್‌ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ ಈಗ ಶೇ.22ರಷ್ಟು ಏರಿಕೆ ಆಗಿದೆ ಎಂದು...

ಹೈನುಗಾರರಿಗೆ ಏಳು ತಿಂಗಳು ಹಾಲಿನ ಪ್ರೋತ್ಸಾಹ ಧನವನ್ನೇ ನೀಡದ ಬಿಜೆಪಿ ಸರ್ಕಾರ

ರಾಜ್ಯ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ ಮನವಿತುರ್ತು ಹಣ ಬಿಡುಗಡೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಶಾಸಕರ ಮನವಿಜನಪರ ಯೋಜನೆಗಳನ್ನು ಜಾರಿ ಮಾಡುತ್ತಾ ಜನಮನ್ನಣೆ ಪಡೆದು ಸಾಗುತ್ತಿರುವ...

40% ಕಮಿಷನ್ | ತಪ್ಪು ಮಾಡಿದವರನ್ನು ಶಿಕ್ಷಿಸಿ, ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ: ಪ್ರತಾಪ್‌ ಸಿಂಹ

ಕಾಮಗಾರಿಗೆ ಹಣ ಬಿಡುಗಡೆ ಮಾಡುವುದನ್ನು ಏಕೆ ತಡೆದಿದ್ದೀರಿ: ಪ್ರಶ್ನೆಗ್ಯಾರಂಟಿ ಬಗ್ಗೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ: ಎಚ್ಚರಿಕೆಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಈಗ ಕಾಂಗ್ರೆಸ್ ಅಧಿಕಾರಕ್ಕೆ...

ಈ ದಿನ ಸಂಪಾದಕೀಯ | ಬೆಂಗಳೂರು: ಅಂಡರ್‌ಪಾಸ್, ಫ್ಲೈಓವರ್, ರಸ್ತೆ ಗುಂಡಿ; ಹೆಜ್ಜೆ ಹೆಜ್ಜೆಗೂ ಕಾಡುವ ಸಾವು!

ಬೆಂಗಳೂರು ನಗರದಲ್ಲಿ ಯಾವುದು ಸರಿ ಇದೆ ಎಂದು ಜನ ಕೇಳುವಂತಾಗಿದೆ. ರಸ್ತೆಗಳು ಗುಂಡಿಮಯವಾಗಿವೆ. ಅಂಡರ್‌ಪಾಸ್‌ಗಳಲ್ಲಿ ವಾಹನಗಳು ಮುಳುಗಿಹೋಗುವಷ್ಟು ನೀರು ನಿಲ್ಲುತ್ತದೆ. ಫ್ಲೈಓವರ್‌ಗಳು ಬಿರುಕು ಬಿಟ್ಟಿವೆ. ಪಾದಚಾರಿ ಮಾರ್ಗಗಳಲ್ಲಿ ಕೇಬಲ್‌ಗಳು ಬಿದ್ದಿರುತ್ತವೆ. ಹಾಗಿದ್ದರೆ ಜನ...

ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪ, ಪಿಎಸ್ಐ ಪ್ರಕರಣ ತನಿಖೆ ಮಾಡಲಿ: ಬೊಮ್ಮಾಯಿ‌ ಆಗ್ರಹ

'ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ''ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ದೊಡ್ಡ ಜವಾಬ್ದಾರಿ ಇದೆ'ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: 40% ಕಮಿಷನ್