ಟ್ರಂಪ್ ಸುಂಕ | ಇಂದಿನಿಂದ ಭಾರತದ ಸರಕುಗಳಿಗೆ 50% ತೆರಿಗೆ ಜಾರಿ; ಅಮೆರಿಕ ನೋಟಿಸ್‌

ಭಾರತದಿಂದ ಅಮೆರಿಕಗೆ ರಫ್ತಾಗುವ ಸರಕುಗಳ ಮೇಲೆ ಟ್ರಂಪ್ ವಿಧಿಸಿರುವ 50% ಸುಂಕ ನೀತಿಯು ಇಂದಿನಿಂದ (ಆಗಸ್ಟ್‌ 27) ಜಾರಿಗೆ ಬರಲಿದೆ ಎಂದು ಅಮೆರಿಕ ಘೋಷಿಸಿದೆ. ಭಾರತದ ಸರಕುಗಳಿಗೆ 50% ಆಮದು ತೆರಿಗೆಯನ್ನು ಜಾರಿಗೆ...

50% ತೆರಿಗೆ | ಟ್ರಂಪ್‌ಗೆ ಸ್ವಿಟ್ಜರ್‌ಲ್ಯಾಂಡ್‌ ಜನರ ‘ಮಿಡ್ಲ್ ಫಿಂಗರ್ ಸೆಲ್ಯೂಟ್‌’; ಆದರೆ, ಭಾರತದಲ್ಲಿ…

ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 50% ತೆರಿಗೆ ವಿಧಿಸಿದ್ದಾರೆ. ರಷ್ಯಾದ ತೈಲವನ್ನು ಭಾರತ ಖರೀದಿ ಮಾಡುತ್ತಿರುವ ಕಾರಣಕ್ಕಾಗಿ ಭಾರತದ ಮೇಲೆ ಭಾರೀ ತೆರಿಗೆ ವಿಧಿಸಿರುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್‌...

50% ತೆರಿಗೆ | ಟ್ರಂಪ್‌ಗೆ ತಿರುಗೇಟು ನೀಡಿದರೇ ಪ್ರಧಾನಿ; ಮೋದಿಗೆ ನಿಜಕ್ಕೂ ರೈತರ ಮೇಲೆ ಕಾಳಜಿ ಇದೆಯೇ?

ಭಾರತ-ಪಾಕ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಟ್ರಂಪ್‌ ಪದೇ ಪದೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ವ್ಯಾಪಾರ ಸಂಬಂಧದ ಅಸ್ತ್ರ ಬಳಸಿ, ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಿಸಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅವರ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಕಡೆಗೆ ಗಮನ ಹರಿಸಿದೆ. ಈ ಬೆಳವಣಿಗೆಯು ಭಾರತದ ರಾಜಕೀಯ ವಲಯದಲ್ಲಿ, ವಿಶೇಷವಾಗಿ ಮೋದಿ ಭಕ್ತರಲ್ಲಿ ಚೀನಾ ಕುರಿತ...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: 50% tax