ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ 60% ಕಮಿಷನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರವೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್ ತಾಣದಲ್ಲಿ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು...
60% ಕಮಿಷನ್ ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ...
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರ ಆರೋಪವನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಎಚ್.ಡಿ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತವಾಗಿದೆ....