ದೇಶಕ್ಕೆ ಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನವೆಂದು ವೈಧ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ರಾಯಚೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ...
ಗದಗ ಜಿಲ್ಲೆಯ ನರೇಗಲ್ಲ ಪಟ್ಟಣದ ಶ್ರೀಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಕಿವಿ ಕೇಳಿಸದ ವಿಶೇಷಚೇತನ ಮಕ್ಕಳ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಲ್ಲಕಂಬ ಕ್ರೀಡೆ ಪ್ರದರ್ಶಿಸಿದ್ದಾರೆ.
75ನೇ ಗಣರಾಜ್ಯೋತ್ಸವದ ಅಂಗವಾಗಿ ಅಂಗ ಸಂಸ್ಥೆಯ ವತಿಯಿಂದ...
ಒಂದು ವಸ್ತು ಕೊಳ್ಳಬೇಕಾದರೆ ಹತ್ತಾರು ಸಲ ಯೋಚಿಸಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ, ಹಿನ್ನೆಲೆ, ಅವರ ತತ್ವ ಯಾವುದು ಎಂಬುದನ್ನು ಪರಿಶೀಲಿಸಿ. ಅರ್ಹರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಐಸಿಸಿ...
ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ ಎಂದು ನಂಬಿರುವ ಸರ್ಕಾರ ನಮ್ಮದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ...