ಆಹಾರ ಅವರವರ ಸಂಸ್ಕೃತಿ ಮತ್ತು ಅವರವರ ಇಷ್ಟ ಎಂದು ಬಿಡದೆ ವ್ಯಾಜ್ಯ ಮಾಡುತ್ತಾ ಕೂತಿರುವವರು ಸಂವೇದನೆಯ, ಸೂಕ್ಷ್ಮತೆಯ ಸಾಹಿತ್ಯ ಸಮ್ಮೇಳನ ಮಾಡುವುದಕ್ಕೆ ಅರ್ಹತೆ ಪಡೆದಿಲ್ಲ ಎಂದು ಅನಿಸುತ್ತಿದೆ
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ...
ಮಾಂಸಾಹಾರ ಜಾರಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬೈಕ್ ರ್‍ಯಾಲಿ ಮಾಡಿದ್ದೇವೆ. 86 ವರ್ಷಗಳಿಂದ ಇದುವರೆಗೂ ನಡೆದಿರುವ ಸಮ್ಮೇಳನಗಳಲ್ಲಿ ಸಸ್ಯಾಹಾರವನ್ನು ಮಾತ್ರ ಕೊಟ್ಟು ನಾಡಿನ ಬಹುಸಂಖ್ಯಾತರ ಮಾಂಸಾಹಾರಕ್ಕೆ ಅಘೋಷಿತ ನಿಷೇಧ ಹೇರಲಾಗಿದೆ ಎಂದು ಕರ್ನಾಟಕ ರಕ್ಷಣಾ...
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ ಅವರಿಗೆ ಚಿಕ್ಕಮಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ದಸಂಸ ವತಿಯಿಂದ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಸಲಾಯಿತು.
ಚಿಕ್ಕಮಗಳೂರು...
ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ಸಂವಿಧಾನಕ್ಕೆ ವಿರುದ್ಧವಾಗಿದೆ. ಆಹಾರದ ಅಸ್ಪೃಶ್ಯತೆ ದೇಶವನ್ನು, ಜನರನ್ನು ಮೇಲು ಕೀಳೆಂದು ವಿಭಜಿಸುತ್ತಿದೆ. ಕೋಮುದಳ್ಳುರಿಯಲ್ಲಿ ದೇಶ ಬೇಯುವಂತೆ ಮಾಡುತ್ತಿರುವ ದುಷ್ಟಶಕ್ತಿಗಳು ಕೂಡ ಆಹಾರ ಶ್ರೇಷ್ಠತೆಯ ವಿಷ ಬೀಜವನ್ನು ಬಿತ್ತುತ್ತಿರುವ...