87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವು ಇರಲಿ ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸೋಮವಾರ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು....
ಬಾಡೂಟ, ಬಾಡಿಲ್ಲದ ಊಟ ಎರಡೂ ಇರಲಿ. ಮಂಡ್ಯದಲ್ಲಿ ನಡೆಯುವ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವು ದೊರೆಯುಂತಾಗಬೇಕು, ಆ ಮೂಲಕ ಮಂಡ್ಯ ನೆಲ ಆಹಾರ ಸಂಸ್ಕೃತಿಯನ್ನು ಗೌರವಿಸುವ...
ಮಂಡ್ಯ ನಗರದಲ್ಲಿ ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರತಿನಿಧಿಗಳ ನೋಂದಣಿಯ ಅವಧಿಯನ್ನು ಡಿ.12ರವರೆಗೆ ವಿಸ್ತರಿಸುವಂತೆ ಜಿಲ್ಲಾ ಯುವ ಬರಹಗಾರರ...
ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ತೇರಿನ ಮೆರವಣಿಗೆ ಕನಕಪುರಕ್ಕೆ ಪಾದಾರ್ಪಣೆ ಮಾಡಿದ್ದು, ...
ಹಿರಿಯರು, ವಿದ್ವಾಂಸರು ಆಗಿರುವ ಗೊ.ರು ಚನ್ನಬಸಪ್ಪ ಅವರನ್ನು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಜಾಗೃತ ಕರ್ನಾಟಕ ಸಂಘಟನೆ ಅಭಿನಂದಿಸಿದೆ....