ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ ಖಾತ್ರಿ ನೀಡಲು  ಹೊಸ ಕ್ರಮ ಕೈಗೊಳ್ಳುತ್ತಿರುವುದಾಗಿ ಕಂದಾಯ ಇಲಾಖೆ ತಿಳಿದಿದೆ. ಈ ಕ್ರಮದಡಿ, ಜಮೀನಿನ ಮೂಲ ದಾಖಲೆಯಾದ ಆರ್‌ಟಿಸಿ (ಪಹಣಿ)ಯನ್ನು...

SIR | ʼರಾಜ್ಯದಲ್ಲಿ ಆಧಾರ್ ಹೊಂದಿರುವ ಪಾಕಿಸ್ತಾನಿ, ಬಾಂಗ್ಲಾದೇಶಿಗರು ಪತ್ತೆಯಾಗಿಲ್ಲʼ

ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಆಧಾರ್‌, ಪಡಿತರ ಚೀಟಿ ಸೇರಿದಂತೆ ಭಾರತೀಯ ದಾಖಲೆಗಳು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಹೊಂದಿರುವ ಯಾವುದೇ ಪಾಕಿಸ್ತಾನಿ, ಬಾಂಗ್ಲಾದೇಶಿ ಅಥವಾ ಇರಾನ್‌...

ಹೆರಿಗೆಗಾಗಿ ‘ಆಧಾರ್’ ಇಲ್ಲದ ಗರ್ಭಿಣಿಯ ಅಲೆದಾಟ; ಆಧಾರ್ ಇಲ್ಲದಿದ್ದರೆ ತಾಯಿಯಾಗಲೂ ಅಸಾಧ್ಯವೇ?

ಗರ್ಭಧಾರಣೆಯ ಕೊನೆಯ ವಾರಗಳು, ಹೆರಿಗೆ ಮತ್ತು ಆರೈಕೆಗಾಗಿ ಆಸ್ಪತ್ರೆಯ ಹುಡುಕಾಟ, ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ, ದಣಿವು, ನೋವು - ಆಧಾರ್ ಕಾರ್ಡ್‌ ಇಲ್ಲದ ಕಾರಣಕ್ಕಾಗಿ ಆಸ್ಪತ್ರೆ ಸೌಲಭ್ಯ ಸಿಗದೆ ಅಲೆದಾಡಿದ...

ಡೇಟಾ ದುರುಪಯೋಗಕ್ಕೆ ಕಡಿವಾಣ; ಶೀಘ್ರದಲ್ಲೇ ಹೆಸರು-ವಿಳಾಸ ಮರೆಮಾಚುವ ಆಧಾರ್‌

ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಯ ದುರುಪಯೋಗ ಸಾಧ್ಯತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ UIDAI ಮಹತ್ವದ ಕ್ರಮಕ್ಕೆ ಮುಂದಾಗಿದೆ. ಡಿಸಂಬರ್‌ನಲ್ಲಿ ಹೊಸ ಮಾದರಿಯ Aadhaar ಕಾರ್ಡ್‌ಗಳನ್ನು ವಿತರಣೆ ಮಾಡಲು ಸರ್ಕಾರ ಸಜ್ಜಾಗಿದೆ. ಹೊಸ ಕಾರ್ಡ್‌ನಲ್ಲಿ ವ್ಯಕ್ತಿಯ...

ಚಾಮರಾಜನಗರ | ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಹಾಡಿ ಜನ

ಚಾಮರಾಜನಗರದ ಕಾಡಂಚಿನ ಹಾಡಿ ಜನರು ಮೂಲಭೂತ ಸೌಕರ್ಯಗಳಿಂದ ಚಂಚಿತರಾಗಿದ್ದು, ಪ್ರತೀ ದಿನ ಪರದಾಡುವಂತಾಗಿದೆ. ಆಧಾರ್, ರೇಷನ್ ಕಾರ್ಡ್, ಒಟರ್ ಐಡಿ ಇಲ್ಲದೆ ಮೂಲ ಸೌಕರ್ಯಗಳು ಸಿಗದೆ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಇಲ್ಲಿನ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: Aadhaar