ಕೆಲವು ದಿನಗಳ ಹಿಂದಷ್ಟೆ ಪಕ್ಷದಿಂದ ಉಚ್ಚಾಟನೆಗೊಳಿಸಿದ್ದ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಪುನಃ ಪಕ್ಷಕ್ಕೆ ಬರಮಾಡಿಕೊಂಡು, ಅವರು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ನಾಯಕ...
ಪ್ರಸಕ್ತ ಲೋಕಸಭಾ ಚುನಾವಣೆಯ ಬಿಎಸ್ಪಿ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಆಕಾಶ್ ಬೆಂಕಿ ಕಾರುವ ಭಾಷಣಗಳನ್ನು ಮಾಡತೊಡಗಿದ್ದರು. ಇಂಡಿಯಾ ಮತ್ತು ಎನ್.ಡಿ.ಎ. ಮೈತ್ರಕೂಟಗಳೆರಡನ್ನೂ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಕವನ್ನೂ ಜಾಲಾಡತೊಡಗಿದ್ದರು...
ಬಹುಜನ ಸಮಾಜ...