ಬೀದರ್‌ | ಕಬ್ಬಿನ ದರ ನಿಗದಿ, ಬರಪೀಡಿತ ರೈತರಿಗೆ ₹50 ಸಾವಿರ ಪರಿಹಾರಕ್ಕೆ ʼಆಪ್‌ʼ ಆಗ್ರಹ

ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕು, ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50,000 ಪರಿಹಾರ ನೀಡಬೇಕು ಹಾಗೂ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (BSSK) ಪುನರಾರಂಭಿಸಬೇಕು ಎಂದು ಆಗ್ರಹಿಸಿ ಆಮ್...

ಬೀದರ ರೈಲ್ವೆ ನಿಲ್ದಾಣದಲ್ಲಿ ಗ್ರಂಥಾಲಯ ತೆರೆಯಿಸಿ, ದೆಹಲಿಗೆ ರೈಲು ಓಡಿಸಿ

ಬೀದರ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಗ್ರಂಥಾಲಯ ಸ್ಥಾಪಿಸಬೇಕೆಂದು ಆಮ್‌ ಆದ್ಮಿ ಪಕ್ಷ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಸಂಬಂಧ ಪಕ್ಷದ ಪದಾಧಿಕಾರಿಗಳು ಕೇಂದ್ರ ರೈಲ್ವೆ ಸಚಿವರ ಹೆಸರಿಗೆ ಬರೆದ ಮನವಿಯನ್ನು...

ಬೀದರ್‌ | ಪ್ರತಿ ಟನ್ ಕಬ್ಬಿಗೆ ₹4 ಸಾವಿರ ಬೆಲೆ ನಿಗದಿಪಡಿಸಿ, ಆಮ್ ಆದ್ಮಿ ಪಕ್ಷ ಆಗ್ರಹ

ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ₹4,000 ರಿಂದ ₹4,500 ಬೆಲೆ ನಿಗದಿಪಡಿಸಬೇಕು ಹಾಗೂ ಅರಣ್ಯ ಪ್ರದೇಶದ ಪ್ರಾಣಿಗಳಿಂದ ಬೆಳೆ ಹಾನಿಯಾಗದಂತೆ ರೈತರ ಹೊಲಗಳಿಗೆ ತಂತಿಬೇಲಿ ಅಳವಡಿಸಬೇಕು ಎಂದು ಆಮ್...

ಬೀದರ್‌ | ಭೂಮಾಪನಕ್ಕೆ ವಿಳಂಬ; ತ್ವರಿತ ಕ್ರಮಕ್ಕೆ ʼಆಪ್‌ʼ ಆಗ್ರಹ

ಬೀದರ್ ತಾಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರು ಭೂಮಾಪನಕ್ಕಾಗಿ ಸಲ್ಲಿಸಿರುವ ಅರ್ಜಿಗಳಿಗೆ ವಿಳಂಬವಾಗುತ್ತಿದ್ದು, ಕೂಡಲೇ ಅರ್ಜಿಗಳ ವಿಲೇವಾರಿಗೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ. ಈ ಸಂಬಂಧ‌ ಪಕ್ಷದ ಪದಾಧಿಕಾರಿಗಳು ಬೀದರ್ ತಹಸೀಲ್ದಾರ್‌ ಅವರಿಗೆ ಮನವಿ...

ರಾಯಚೂರು | ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಬಂಧಿಸಿದ್ದು, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಯಚೂರು ಜಿಲ್ಲಾ ಘಟಕ ಜಿಲ್ಲಾಧಿಕಾರಿ ಕಚೇರಿ...

ಜನಪ್ರಿಯ

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

Tag: Aam Aadmi Party