ಎಎಪಿ ಕಚೇರಿ ಖಾಲಿ ಮಾಡಲು ಗಡುವು ದಿನಾಂಕ ವಿಸ್ತರಿಸಿದ ಸುಪ್ರಿಂ ಕೋರ್ಟ್

ನವದೆಹಲಿಯಲ್ಲಿರುವ ಎಎಪಿ ಮುಖ್ಯ ಕಚೇರಿಯನ್ನು ಖಾಲಿ ಮಾಡುವ ಗಡುವಿನ ದಿನಾಂಕವನ್ನು ಸುಪ್ರೀಂ ಕೋರ್ಟ್ ಆಗಸ್ಟ್‌ 10ರವರೆಗೂ ವಿಸ್ತರಿಸಿದೆ. ಈ ಮೊದಲು ಜೂನ್‌ 15ರೊಳಗೆ ಕಚೇರಿ ತೆರವುಗೊಳಿಸುವ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಎಎಪಿ ಹೆಚ್ಚುವರಿ ಸಮಯ...

ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ ಅಪಾಯಕಾರಿ: ಎಎಪಿ ಸಂಸದ

ಹೊಸ ಲೋಕಸಭೆಯಲ್ಲಿ ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ 'ಸಂಸದೀಯ ಸಂಪ್ರದಾಯಗಳಿಗೆ ಅಪಾಯಕಾರಿ' ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕುದುರೆ ವ್ಯಾಪಾರ ಮತ್ತು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯ ಸಾಧ್ಯತೆಯ...

ದೆಹಲಿಯಲ್ಲಿ ಎಎಪಿ ಶಾಸಕರ ತುರ್ತು ಸಭೆ: ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ

ದೆಹಲಿಯ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಎಎಪಿ ಪಕ್ಷ ಇಂದು ತನ್ನ ಶಾಸಕರ ತುರ್ತು ಸಭೆ ಕರೆದಿದೆ.ಮೂಲಗಳ ಪ್ರಕಾರ, ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ನಡೆಯಲಿದೆ. ಸದ್ಯ ಅರವಿಂದ್‌ ಕೇಜ್ರಿವಾಲ್‌ ಅವರು...

ದೆಹಲಿ| ನನ್ನ ಮತ ಎಎಪಿಗೆ, ಕೇಜ್ರಿವಾಲ್ ವೋಟ್ ಕಾಂಗ್ರೆಸ್‌ಗೆ: ರಾಹುಲ್ ಗಾಂಧಿ

ದೆಹಲಿ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲಿದ್ದಾರೆ ಮತ್ತು ನನ್ನ ಮತ ಎಎಪಿಗೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ...

ಕೇಜ್ರಿವಾಲ್ ಸಿಬ್ಬಂದಿ ನನಗೆ ಒದ್ದು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ: ಸ್ವಾತಿ ಮಲಿವಾಲ್

ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್ ಅವರು ತಮ್ಮ ಮೇಲೆ ಹಲ್ಲೆ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಿಬ್ಬಂದಿ ಬಿಭವ್‌ ಕುಮಾರ್‌ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.ಸ್ವಾತಿ ಮಲಿವಾಲ್‌ ಅವರು ತಮ್ಮ...

ಜನಪ್ರಿಯ

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಸೆಲೆಬ್ರಿಟಿಗಳ ಸುದ್ದಿಗಳು, ಮಾಧ್ಯಮಗಳು ಮತ್ತು ಜನಸಾಮಾನ್ಯರು

ಜವಾಬ್ದಾರಿಯುತ ಮಾಧ್ಯಮಗಳು ಮತ್ತು ಪ್ರಜ್ಞಾವಂತ ಜನರು ಸಕ್ರಿಯವಾಗಿ ಜನರನ್ನು ನಿರಂತರವಾಗಿ ಎಚ್ಚರಿಸುತ್ತಾ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

120 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ; ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...

Tag: AAP