ಪಂಜಾಬ್ | ಎಎಪಿ ಮಾಜಿ ಸಂಸದ ಧರ್ಮವೀರ್ ಗಾಂಧಿ ಕಾಂಗ್ರೆಸ್ ಸೇರ್ಪಡೆ

ಲೋಕಸಭೆ ಚುನಾವಣೆಗೂ ಮುನ್ನ ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂಸದ ಧರ್ಮವೀರ್ ಗಾಂಧಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಪಟಿಯಾಲ ಕ್ಷೇತ್ರದ ಮಾಜಿ ಸಂಸದರು ಸೋಮವಾರ ಹಿರಿಯ ನಾಯಕರುಗಳ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರಿದ್ದಾರೆ. ಲೋಕಸಭೆ...

ಅರವಿಂದ್ ಕೇಜ್ರಿವಾಲ್ ಇ.ಡಿ ಕಸ್ಟಡಿ ಅಂತ್ಯ: ಕೋರ್ಟ್‌ಗೆ ಹಾಜರಾಗಲಿರುವ ದೆಹಲಿ ಸಿಎಂ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಮಾರ್ಚ್‌ 21ರಂದು ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇ.ಡಿ ಕಸ್ಟಡಿ ಅಂತ್ಯವಾಗಲಿದ್ದು,ಇಂದು ದೆಹಲಿ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಇಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ರೋಸ್‌...

ಕೇಜ್ರಿವಾಲ್ ಬಂಧನ ಖಂಡಿಸಿ ಇಂಡಿಯಾ ಒಕ್ಕೂಟದಿಂದ ದೆಹಲಿಯಲ್ಲಿ ಬೃಹತ್ ರ್‍ಯಾಲಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ವಿಪಕ್ಷಗಳ ಮೈತ್ರಿ ಇಂಡಿಯಾ ಒಕ್ಕೂಟ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಪ್ರಜಾಪ್ರಭುತ್ವ ಉಳಿಸಿ ಘೋಷವಾಕ್ಯದಲ್ಲಿ ಬೃಹತ್ ರ್‍ಯಾಲಿ  ಹಮ್ಮಿಕೊಂಡಿದೆ. ಪ್ರತಿಭಟನಾ ರ್‍ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ...

ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ; ವಿಪಕ್ಷಗಳು ಸಜ್ಜು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡೆ, ಸಚಿವೆ ಅತಿಶಿ...

ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಎಎಪಿ ಸಜ್ಜು; ಹೆಚ್ಚಿದ ಭದ್ರತೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಬಂಧನ ಖಂಡಿಸಿ ಆಮ್‌ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದೆ. ಈ ನಡುವೆ ಬಿಜೆಪಿ ಕೂಡ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ...

ಜನಪ್ರಿಯ

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...

ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸುಪ್ರೀಂನಲ್ಲಿ ಸಿಜೆಐ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಕಟ್

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಅತ್ಯಂತ ಅಸಾಧಾರಣ ಮತ್ತು ಗಂಭೀರ ಬೆಳವಣಿಗೆಯೊಂದು ನಡೆದಿದೆ....

Tag: AAP