ರಾಜ್ಯಸಭೆ ಅಧ್ಯಕ್ಷರಾದ ಜಗದೀಪ್ ಧನಕರ್ ಅವರು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನಿರಾಕರಿಸಿದ್ದಾರೆ.
ದೆಹಲಿ ಮಾಜಿ ಸಚಿವರು ಆಗಿರುವ ಸಂಜಯ್ ಸಿಂಗ್ ದೆಹಲಿ...
ತಮ್ಮನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಎಎಪಿ ಶಾಸಕರನ್ನು ಖರೀದಿಸುತ್ತಿದ್ದಾರೆ ಎಂಬ ಆರೋಪಕ್ಕೆ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿಯೇ ದೆಹಲಿ ಸಿಎಂ ಈ ಹೇಳಿಕೆ ನೀಡಿದ್ದಾರೆ.
ದೆಹಲಿಯ ರೋಹಿಣಿಯಲ್ಲಿನ...
ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್ಗೆ ಮತ್ತೊಂದು ಹಿನ್ನಡೆಯಾಗಿದ್ದು ಪಂಜಾಬ್ನಲ್ಲಿ ಆಡಳಿತ ನಡೆಸುತ್ತಿರುವ ಆಪ್ ಲೋಕಸಭಾ ಚುನಾವಣೆಯ ತನ್ನ ಎಲ್ಲ 13 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಎಎಪಿ ಕೂಡ ಇಂಡಿಯಾ ಒಕ್ಕೂಟದ ಪಾಲುದಾರ ಪಕ್ಷವಾಗಿದೆ.
ಪಶ್ಚಿಮ...
ಅಪ್ ಪಕ್ಷ ಪಂಜಾಬ್ ಒಳಗೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಐದು ರಾಜ್ಯಗಳಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದೆ.
ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಪ್ ರಾಷ್ಟ್ರೀಯ ವಕ್ತಾರ ಗೋಪಾಲ್ ರೈ, ಚರ್ಚೆ...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಮೂರನೇ ಬಾರಿಯೂ ಜಾರಿ ನಿರ್ದೇಶನಾಲಯ ಕಳಿಸಿದ್ದ ಸಮನ್ಸ್ಗೆ ಗೈರು ಹಾಜರಾಗಿದ್ದಾರೆ.
ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3ರಂದು ಹಾಜರಾಗಲು ಅರವಿಂದ ಕೇಜ್ರೀವಾಲ್...