ಜನವರಿ 26ರ ಗಣರಾಜ್ಯೋತ್ಸವ ದಿನದಂದು ನಡೆಯುವ ಮೆರವಣಿಗೆಯ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಕೇಂದ್ರ ಸರ್ಕಾರ ಬಿಜೆಪಿಯೇತರ ರಾಜ್ಯಗಳಿಗೆ ತಾರತಮ್ಯ ಮಾಡುತ್ತಿದೆ ಎಂದು ಎಎಪಿ ಆರೋಪಿಸಿದೆ.
ದೆಹಲಿ ಸರ್ಕಾರದ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಮಾದರಿ ಸ್ತಬ್ಧಚಿತ್ರಗಳನ್ನು...
ಗುಜರಾತ್ ರಾಜ್ಯದಲ್ಲಿ ಕಟ್ಟುನಿಟ್ಟಾದ ಪಾನ ನಿರೋಧ ನಿಷೇಧ ನೀತಿಯನ್ನು ಭಾಗಶಃ ರದ್ದುಗೊಳಿಸಿ ‘ಗಿಫ್ಟ್ ಸಿಟಿ’ ಯೋಜನೆಯಡಿ ಮದ್ಯವನ್ನು ಅನುಮತಿಸುವ ಬಿಜೆಪಿ ಸರ್ಕಾರದ ನಿರ್ಧಾರದ ಕುರಿತು ವಿರೋಧ ಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರವು ಗುಜರಾತ್...
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದೆ.
ಡಿಸೆಂಬರ್ 21, ಗುರುವಾರದಂದು ಇಡಿಯ ಮುಂದೆ ಹಾಜರಾಗುವಂತೆ ಸಿಎಂ ಅವರಿಗೆ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ. ಇಂದು ನಡೆದ ಪಕ್ಷದ ಸಭೆಯಲ್ಲಿ ಎಎಪಿ ಶಾಸಕರು...
ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲು ಮುಂದಾಗಿದೆ.
ಮೇ 19 ರಂದು ಪರಿಚಯಿಸಲಾದ ಸುಗ್ರೀವಾಜ್ಞೆಯು ದೆಹಲಿಯಲ್ಲಿ ಗ್ರೂಪ್ ಎ...