ಸಿಬಿಐ ವಿಚಾರಣೆ ಗೌರವಿಸುತ್ತೇನೆ ಎಂದ ಅರವಿಂದ್‌ ಕೇಜ್ರಿವಾಲ್

ಪ್ರಧಾನಿ ಮೋದಿ ಭ್ರಷ್ಟಾಚಾರದ ಅಪರಾವತಾರ ಅರವಿಂದ್‌ ಕೇಜ್ರಿವಾಲ್‌ ಕೇಜ್ರಿವಾಲ್‌ಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬೆಂಬಲ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ನೀಡಿರುವ ಸಮನ್ಸ್‌ಗೆ ಗೌರವ ನೀಡುತ್ತೇನೆ ಎಂದು ಮುಖ್ಯಮಂತ್ರಿ...

ಸಿಬಿಐ, ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕೇಜ್ರಿವಾಲ್‌ ಸರ್ಕಾರ

ಏಪ್ರಿಲ್ 16 ರಂದು ಕೇಜ್ರಿವಾಲ್‌ ಹಾಜರಾಗುವಂತೆ ಸಮನ್ಸ್ ನೀಡಿರುವ ಸಿಬಿಐ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸತ್ಯೇಂದ್ರ ಜೈನ್‌, ಮನೀಶ್ ಸಿಸೋಡಿಯಾ ತಮ್ಮ ಪಕ್ಷದ ನಾಯಕರ ವಿರುದ್ಧ ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷ್ಯಗಳನ್ನು ಒದಗಿಸಿದ ಆರೋಪದ ಮೇಲೆ ಸಿಬಿಐ...

ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ ಮತ್ತು ಶಶಿಕುಮಾರ್ ಎಂಬುವವರಿಂದ ಹಲ್ಲೆ ವಿಡಿಯೋ ಮಾಡುವ ವೇಳೆ, ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಲಾಗಿದೆ: ಎಎಪಿ ಆರೋಪ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದೆ. ಈ ಹಿನ್ನಲೆ, ಬೆಂಗಳೂರಿನ ಸರ್...

ಅಮುಲ್-ನಂದಿನಿ ಬಗ್ಗೆ ಹೊಸ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ; ಆಪ್ ಸಲಹೆ

ಅಮುಲ್-ನಂದಿನಿ ವಿಚಾರ ಚುನಾವಣೆ ಸಂದರ್ಭದಲ್ಲಿ ಬರಬಾರದಾಗಿತ್ತು ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಆಗಿದೆ ನಂದಿನಿ ಮತ್ತು ಅಮುಲ್ ವಿವಾದಕ್ಕೆ ಸಂಬಂಧಿಸಿದಂತೆ, ಮೊದಲ ಬಾರಿಗೆ ಈ ರೀತಿಯ ಪರಿಸ್ಥಿತಿ ಉಂಟಾಗಿದೆ. ಕೇಂದ್ರದ ಅಮುಲ್‌ನ...

ಆಮ್‌ ಆದ್ಮಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲು ಆದೇಶಿಸಿದ ಹೈಕೋರ್ಟ್‌

ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿ ಎಂದು ಅರ್ಜಿ ಸಲ್ಲಿಸಿದ್ದ ಆಪ್ ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಆಪ್‌ ರಾಜ್ಯ ಏ. 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್‌ ಆದ್ಮಿಗೆ(ಆಪ್) ನೀಡಬೇಕೆಂದು ಚುನಾವಣಾ ಆಯೋಗಕ್ಕೆ...

ಜನಪ್ರಿಯ

ತುಮಕೂರು | ಗ್ರಾಮೀಣ ಪದವೀಧರರಿಗೆ ಉದ್ಯೋಗದ ದಾರಿ ತೋರಿಸಲು ಹಾಲಪ್ಪ ಫೌಂಡೇಷನ್‌ನಿಂದ ಎರಡು ದಿನಗಳ ಕಾರ್ಯಾಗಾರ

ಗ್ರಾಮೀಣ ಭಾಗದ ಪದವೀಧರ ನಿರುದ್ಯೋಗಿ ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉದ್ಯೋಗ...

ಕುಟುಂಬದ ಬಗ್ಗೆ ಹಬ್ಬಿರುವ ‘ಅವಾಸ್ತವಿಕ’ ಕಥೆಗಳಿಗೆ ಉತ್ತರಿಸಲು ಆತ್ಮಚರಿತ್ರೆ ಬರೆದೆ: ಸೋನಿಯಾ ಗಾಂಧಿ

ತಮ್ಮ ಕುಟುಂಬದ ಬಗ್ಗೆ ಹಲವಾರು 'ಅವಾಸ್ತವಿಕ' ಮತ್ತು ಸತ್ಯಕ್ಕೆ ದೂರವಾದ ಕಥೆಗಳನ್ನು...

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...

ತುಮಕೂರು | 2047ರ ಭಾರತ ನಿರ್ಮಾಣಕ್ಕೆ ಯುವಶಕ್ತಿಯೇ ಬುನಾದಿ : ಪ್ರೊ. ಪರಶುರಾಮ ಕೆ.ಜಿ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವದ ಗುರಿ...

Tag: AAP