20 ಬಂಡಾಯ ಸಂಸದರ ಅನರ್ಹತೆಗೆ ಆಗ್ರಹ: ಸುಪ್ರೀಂ ಕೋರ್ಟ್‌ಗೆ ಅಭಿಷೇಕ್ ಬ್ಯಾನರ್ಜಿ ಅರ್ಜಿ

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭೆಯ ಪಕ್ಷದ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಪಕ್ಷದಿಂದ ಬಂಡಾಯವೆದ್ದು ಬೇರ್ಪಟ್ಟಿರುವ 20 ಸಂಸದರ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು...

ಕಲ್ಕತ್ತಾ ಹೈಕೋರ್ಟ್‌ನಿಂದ ಅಭಿಷೇಕ್ ಬ್ಯಾನರ್ಜಿಗೆ ರಿಲೀಫ್: ಕಚೇರಿ ತೆರವು ಕಾರ್ಯಾಚರಣೆಗೆ ತಡೆ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಲೋಕಸಭಾ ಕ್ಷೇತ್ರದ ಕಚೇರಿಯನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಕಲ್ಕತ್ತಾ ಹೈಕೋರ್ಟ್ ಭಾನುವಾರ ತಕ್ಷಣದ ತಡೆ ನೀಡಿದೆ. ಮುಂದಿನ ವಿಚಾರಣೆ ಅಥವಾ ಮುಂದಿನ ಆದೇಶದವರೆಗೆ ಯಥಾಸ್ಥಿತಿ...

ಬಂಗಾಳ ರಾಜಕಾರಣದ ಮಹಾ ಕುಸಿತ: ಅಭಿಷೇಕ್ ಬ್ಯಾನರ್ಜಿ ಪತನಕ್ಕೆ ಕಾರಣವೇನು?

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ 2026ರ ಏಪ್ರಿಲ್-ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯು ಅತ್ಯಂತ ಆಘಾತಕಾರಿ ತಿರುವುಗಳನ್ನು ತಂದೊಡ್ಡಿದೆ. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕಳೆದ ಹದಿನೈದು ವರ್ಷಗಳಿಂದ ಅಜೇಯ ಶಕ್ತಿಯಾಗಿ ಮೆರೆದಿದ್ದ ಟಿಎಂಸಿ ಸಾಮ್ರಾಜ್ಯವು...

ರಾಹುಲ್-ಅಭಿಷೇಕ್ ಸಭೆ: ಕಾಂಗ್ರೆಸ್‌ ಜೊತೆ ತೃಣಮೂಲ ವಿಲೀನದ ವಂದತಿ; ಟಿಎಂಸಿ ಸ್ಪಷ್ಟನೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನಡುವಿನ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಕಾಂಗ್ರೆಸ್‌ನೊಂದಿಗೆ ವಿಲೀನವಾಗಲಿದೆ ಎಂಬ ಯಾವುದೇ ಚರ್ಚೆಗಳು...

TMC ಒಡಕಿಗೆ ಮಮತಾ ಉತ್ತರಾಧಿಕಾರಿ ‘ಅಭಿಷೇಕ್ ಬ್ಯಾನರ್ಜಿ’ ಪಾತ್ರವೆಷ್ಟು?

ಮಮತಾ ಅವರು ಪಕ್ಷವನ್ನು ಕಟ್ಟಿದ ರೀತಿಗೂ ಅಭಿಷೇಕ್ ಪಕ್ಷವನ್ನು ಕಟ್ಟಲು ಯತ್ನಿಸಿದ ರೀತಿಗೂ ವೈರುಧ್ಯಗಳಿವೆ. ಯಾವ ಕಾರಣಕ್ಕೆ ಸುವೇಂದು ಅಧಿಕಾರಿ ಪಕ್ಷವನ್ನು ತೊರೆದರೋ, ಅದೇ ಕಾರಣಗಳನ್ನು ಈಗ ಬಂಡಾಯಗಾರರು ಮುಂದಿಡುತ್ತಿದ್ದಾರೆ. “ತೃಣಮೂಲ ಕಾಂಗ್ರೆಸ್‌ನೊಳಗೆ ನಮ್ಮ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: Abhishek Banerjee