ಆಟೊ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುಂಡರಗಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಆಟೊ ರಿಕ್ಷಾ ಸವಾರ ಬಸವರಾಜ (55) ಮತ್ತು...
ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಪುಣ್ಯಸ್ನಾನ ಮುಗಿಸಿಕೊಂಡು ಹಿಂತಿರುಗುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬೀದರ್ ತಾಲ್ಲೂಕಿನ ಜನವಾಡ ಗ್ರಾಮದ ದಿಲೀಪ್ ಕಾಳೇಕರ್ (62) ಮೃತರು. ಮೃತರಿಗೆ...
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನಗರದ ಲಾಡಗೇರಿಯ 5 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರುಪಾಪುರ ಬಳಿ ಶುಕ್ರವಾರ...
ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ ಕರ್ಕಡ(59)...
ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಕೇಂದ್ರದಲ್ಲಿ ಟ್ರಕ್-ಟೆಂಪೊ ಡಿಕ್ಕಿ ಹೊಡೆದು ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದ ಅಯ್ಯಪ್ಪ ದೇವಾಲಯ ಬಳಿ ಭಾನುವಾರ...