ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೋಟೆಲ್ ಮುಂಭಾಗದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ರೇವಣಸಿದ್ದಪ್ಪ ಪಾಳೇಕಾರ್ (33) ಕೊಲೆಯಾದ ಯುವಕ ಎಂದು ತಿಳಿದು...
ರಾಯಚೂರ ನಗರದ ವಾಸವಿನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿಯೇ ಕೊಲೆ ಮಾಡಿ ಬಳಿಕ ನೇಣು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಸನ್ನಲಕ್ಷ್ಮೀ ಜಂಬನಗೌಡ (35) ನೇಣಿಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ.
ಶನಿವಾರ...
ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಸಮೀಪ ನಡೆದಿದೆ.
ನಗರದ ಹಮಾಲ್ ವಾಡಿಯ ನಿವಾಸಿ ಖಲೀಲ್ ತಂದೆ ಲಾಲ್ ಅಹ್ಮದ್ (37) ಕೊಲೆಯಾದ ವ್ಯಕ್ತಿ.ದುಷ್ಕರ್ಮಿಗಳು ಖಲೀಲ್‍ನ...
ಅಣ್ಣ- ತಮ್ಮನ ವೈಮನಸ್ಸು ಎರಡು ಮಕ್ಕಳು ಮತ್ತು ಅಣ್ಣನ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಯಳ್ಳೂರ ಗ್ರಾಮದ ಕುಮಾರ...