ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ ಜಾರಿಗೆಗೊಳಿಸಲಾಗಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್‌ಎಸ್‌ಎ) ತಡೆಜ್ಞಾಪಕ ಬಂಧನವನ್ನು (Preventive Detention) ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೇ ವೇಳೆ ಉತ್ತರ...

ಬಿಹಾರ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು; ಸಚಿವನ ವಿಕೃತ ಹೇಳಿಕೆ

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ಭೀಕರ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ...

ಅಪರಾಧಿಯೆಂದು ಸಾರಿದರೂ, ಜೈಲು ಶಿಕ್ಷೆ ರದ್ದುಗೊಳಿಸಿದ್ದೇಕೆ ಸುಪ್ರೀಂ ಕೋರ್ಟ್‌?

777 ವಿದೇಶಿ ಕೈಗಡಿಯಾರಗಳನ್ನು ಅಕ್ರಮವಾಗಿ ಭಾರತಕ್ಕೆ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಆರೋಪಿಯನ್ನು ಅಪರಾಧಿ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಆದಾಗ್ಯೂ, ಅಪರಾಧಿಗೆ ವಿಧಿಸಬೇಕಿದ್ದ ಜೈಲು ಶಿಕ್ಷೆಯನ್ನು ರದ್ದುಗೊಳಿಸಿದೆ....

ಲವ್, ಸೆಕ್ಸ್‌ ಧೋಖಾ: ಕಡ್ಡಾಯವಲ್ಲದಿದ್ದರೂ ಆರೋಪಿಗಳ ಬಂಧನವೇಕೆ? ಹೈಕೋರ್ಟ್‌

ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಬಂಧ ಬೆಳೆಸಿ, ನಂತರ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ. ಆದರೂ, ಅಂತಹ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದೇಕೆ ಎಂದು ಕರ್ನಾಟಕ ಹೂಕೋರ್ಟ್‌ ಪ್ರಶ್ನಿಸಿದೆ. ಇಂತಹ ಬಂಧನಗಳನ್ನು...

ರೇಣುಕಸ್ವಾಮಿ ಕೊಲೆ ಪ್ರಕರಣ: ನಟ, ಆರೋಪಿ ದರ್ಶನ್‌ಗೆ ಇಲ್ಲ ಮನೆ ಊಟ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾ ಗೌಡ ಹಾಗೂ ಇತರರಿಗೆ ಮನೆಯಲ್ಲಿ ತಯಾರಿಸಿದ ಊಟ ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ...

ಜನಪ್ರಿಯ

ವಿಜಯಪುರ |ಬಸವ ತತ್ವದ ವಿರುದ್ಧದ ಅಪಪ್ರಚಾರ | ಎಸ್‌ಐಟಿ ತನಿಖೆಗೆ ಆಗ್ರಹ

ಬಸವಣ್ಣನವರ ವಚನಗಳು, ವಿಚಾರಧಾರೆ ಹಾಗೂ ಶರಣ ಚಳವಳಿಯ ಇತಿಹಾಸವನ್ನು ತಿರುಚಿ ಸಮಾಜದಲ್ಲಿ...

ದೊಡ್ಡಬಳ್ಳಾಪುರ | ಕೆವಿಎನ್ ಕನ್ನಡ ವ್ಯಾಕರಣದ ತೋರುದೀಪ’ದೊಡ್ಡಬಳ್ಳಾಪುರದಲ್ಲಿ ಚಿಂತನ -ಮಂಥನ

ಭಾಷೆ ಕಲಿಕೆಯಿಂದ ಬರುವಂಥದ್ದಲ್ಲ. ಹುಟ್ಟಿನಿಂದಲೇ ಬಂದಿರುವ ಸಾಮರ್ಥ್ಯ. ಇದನ್ನು ಯೂನಿವರ್ಸಲ್ ಗ್ರಾಮರ್...

ಬೀದರ್ | ಕಾಂಗ್ರೆಸ್ ಆಡಳಿತದಿಂದ ಬಡಜನರ ಬದುಕು ದುರ್ಬಲ: ಭಗವಂತ ಖೂಬಾ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳಿಂದ ಬಡಜನರ ಬದುಕು...

ಹಾವೇರಿ | ಟನ್ ಕಬ್ಬಿಗೆ ₹3,225 ದರ ನಿಗದಿ: ಸಚಿವ ರುದ್ರಪ್ಪ ಲಮಾಣಿ

ಪ್ರತಿ ಟನ್ ಕಬ್ಬಿಗೆ ₹3,225 ದರ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರು...

Tag: Accused