ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.
ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...
ಧಾರವಾಡ ನಗರದ 19ನೇ ವಾರ್ಡ್‌ನ ಹನುಮಂತ ನಗರ ಬಡಾವಣೆಯಲ್ಲಿ ದುಷ್ಕರ್ಮಿಯೊಬ್ಬ ರಾತ್ರೋರಾತ್ರಿ ಮನೆಯನ್ನು ಜೆಸಿಬಿಯಿಂದ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
2001ರಲ್ಲಿ ಹನುಮಂತ ನಗರ ಬಡಾವಣೆಯಲ್ಲಿ ಡಾ. ಸತೀಶ್ ಶೆಟ್ಟಿ...
ಧಾರವಾಡದ ರಾಯಪುರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್‌ನ ತಾಲೂಕು ಕಚೇರಿಯಲ್ಲಿ ಅಕ್ಟೋಬರ್ 24ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್...
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ರತ್ನ ಶೆಟ್ಟಿ ಎಂಬ ವೃದ್ಧೆ ಅಸಹಜವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಮಗನೇ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೃದ್ಧೆಯ ಪುತ್ರ ರವಿರಾಜ್ ಶೆಟ್ಟಿ...