ಅಯೋಗ್ಯ ರಾಜಕಾರಣಿಗಳಿಗೆ ರಾಮ ಬರೀ ರಾಜಕೀಯ ಲಾಭದ ಸರಕು ಅಷ್ಟೇ: ನಟ ಕಿಶೋರ್

ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ ಎಂದು ಬಹುಭಾಷಾ ಚಿತ್ರನಟ ಕಿಶೋರ್ ಸವಾಲು ಹಾಕಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಿಶೋರ್‌, "ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು...

2 ಲೋಕಸಭೆ ಸೀಟಿನ ಮಣಿಪುರದಲ್ಲಿ ನೂರು ಓಟು ಸತ್ತು ಹೋಯ್ತು: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ದಕ್ಷಿಣ ಭಾರತದ ಭಾಷೆಯ ಸಿನಿಮಾಗಳಲ್ಲಿ ಪ್ರತಿಭಾನ್ವಿತನಾಗಿರುವ ಕನ್ನಡಿಗ ನಟ ಕಿಶೋರ್. ಚಿತ್ರರಂಗ ಮಾತ್ರವಲ್ಲದೆ ಸಮಾಜದ ಅವ್ಯವಸ್ಥೆಯ ವಿರುದ್ಧವೂ ಆಗಾಗ ಸಿಡಿದೆದ್ದು ಪ್ರತಿರೋಧ ತೋರಿಸುತ್ತಲೆ ಇರುತ್ತಾರೆ. ಅವರು ಸಾಮಾಜಿಕ ಮಾಧ್ಯಮಗಳಲ್ಲೂ ಸಕ್ರಿಯ.ಪ್ರಸಕ್ತ ರಾಜಕೀಯ ಹಾಗೂ...

ಒಂದು ಕರೆಗೆ ಉಕ್ರೇನ್‌ ಯುದ್ಧ ನಿಲ್ಲಿಸಿದೆವೆಂದ ಜನ ಮಣಿಪುರ ಹೊತ್ತಿ ಉರಿಯಲು ಬಿಟ್ಟಿದ್ದೇಕೆ: ನಟ ಕಿಶೋರ್‌ ಪ್ರಶ್ನೆ

ತಿಂಗಳು ಕಳೆದರೂ ತಣ್ಣಗಾಗದ ಮಣಿಪುರ ಹಿಂಸಾಚಾರನಿರಂತರ ಹಿಂಸಾಚಾರಕ್ಕೆ ನೂರಕ್ಕೂ ಹೆಚ್ಚು ಮಂದಿ ಬಲಿಈಶಾನ್ಯ ರಾಜ್ಯ ಮಣಿಪುರದಲ್ಲಿ ತಿಂಗಳು ಕಳೆದರೂ ಹಿಂಸಾಚಾರ ಮಾತ್ರ ನಿಲ್ಲುತ್ತಿಲ್ಲ. ಕೇಂದ್ರ ಸರ್ಕಾರ ಈ ಹಿಂಸಾಚಾರವನ್ನು ತಡೆಗಟ್ಟಲು ಅಗತ್ಯ ಕ್ರಮ...

ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಿಶೋರ್‌ ಆಗ್ರಹಹಳ್ಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದ ನಟಒಡಿಶಾದ ಬಾಲಸೋರ್‌ ಬಳಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಬಹುಭಾಷಾ ನಟ...

ಮಹಿಳಾ ಕುಸ್ತಿಪಟುಗಳು ರಸ್ತೆಗಿಳಿಯಲು ಮೋದಿ ಕಾರಣ : ಕಿಶೋರ್‌ ಕುಮಾರ್‌

ಎಫ್‌ಐಆರ್‌ ದಾಖಲಿಸಲು ಸುಪ್ರೀಂಕೋರ್ಟ್‌ ಮೊರೆ ಹೋಗಬೇಕೇ?ಜನಗಳ ಮಾತನ್ನು ಕೇಳಿದರಷ್ಟೇ ನಿಮಗೆ ಪ್ರಜಾಪ್ರಭುತ್ವದಲ್ಲಿ ಜಾಗಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿ ಪಟುಗಳು ಕಳೆದ...

ಜನಪ್ರಿಯ

ನೀವು ಅಷ್ಟೊಂದು ಮುಗ್ದರೇನಲ್ಲ; ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತಪರಾಕಿ

ದಾರಿತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಹ ಸಂಸ್ಥಾಪಕ ರಾಮ್‌ದೇವ್‌...

ಯಾರಿಗೂ ಮುಖ ತೋರಿಸದ ಸನ್ನಿವೇಶ ಕುಮಾರಸ್ವಾಮಿಗೆ ನಿರ್ಮಾಣವಾಗಲಿದೆ: ಡಿಕೆ ಶಿವಕುಮಾರ್‌

ಕುಮಾರಸ್ವಾಮಿ ಅವರು ನನ್ನ ಮೇಲೆ ಮನಬಂದಂತೆ ಆರೋಪಿಸುವುದನ್ನು ನೋಡಿಯೂ ನಮ್ಮ ಸಮುದಾಯಕ್ಕಾಗಿ...

ಶಿವಮೊಗ್ಗ | ಮೆರವಣಿಗೆ ವೇಳೆ ಎಲ್‌ಇಡಿ ಪರದೆ ಬಿದ್ದು ಒಬ್ಬರಿಗೆ ಗಾಯ; ಆಸ್ಪತ್ರೆಗೆ ಸಚಿವರ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ...

ಬಾಗಲಕೋಟೆ | ಲೋಕಸಭೆ ಚುನಾವಣೆಗೆ ಮಲ್ಲಿಕಾರ್ಜುನ ಎಚ್ ಟಿ ನಾಮಪತ್ರ ಸಲ್ಲಿಕೆ

ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ...

Tag: Actor kishore