ಅದಾನಿ ಗ್ರೂಪ್ ಎಲ್ಲ ಷೇರುಗಳು ಕುಸಿತ: ಅದಾನಿ ಪೋರ್ಟ್ಸ್‌ ಶೇ.20ರಷ್ಟು ಇಳಿಕೆ

ಎಕ್ಸಿಟ್‌ ಪೋಲ್‌ಗಳಲ್ಲಿ ಊಹಿಸಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ಕುಸಿತ ಕಂಡಿದೆ. ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್‌ನ ಎಲ್ಲ ಷೇರುಗಳು ಮಂಗಳವಾರು...

ಅದಾನಿ ಗ್ರೂಪ್‌ಗೆ ಧಾರಾವಿ ಸ್ಲಮ್‌ ಅಭಿವೃದ್ಧಿ ಯೋಜನೆ; ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಧಾರಾವಿ ಕೊಳೆಗೇರಿ ಪ್ರದೇಶವನ್ನು ಮರು ಅಭಿವೃದ್ಧಿ ಮಾಡುವ ಯೋಜನೆಯನ್ನು ಅದಾನಿ ಗ್ರೂಪ್‌ಗೆ ನೀಡಿರುವುದನ್ನು ವಿರೋಧಿಸಿ ಶನಿವಾರ ಮುಂಬೈನಲ್ಲಿ ವಿರೋಧ ಪಕ್ಷಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಸಾವಿರಾರು ಪ್ರತಿಭಟನಾಕಾರರು ಹಾಜರಿದ್ದ ಪ್ರತಿಭಟನಾ ಮೆರವಣಿಗೆಯು...

ಅದಾನಿ ಕಂಪನಿಯಿಂದ ಹೆಚ್ಚಿನ ಬೆಲೆಗೆ ಕಲ್ಲಿದ್ದಲು ಆಮದು : ಭಾರತೀಯರ ಮೇಲೆ ವಿದ್ಯುತ್ ದರದ ಹೊರೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಪಾಪೋಷಿತ ಅದಾನಿ ಸಮೂಹ ಕಂಪನಿ ಕಲ್ಲಿದ್ದಲು ಆಮದು ಮಾಡಿಕೊಳ್ಳಲು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ತೆತ್ತು ಅದರ ಹೊರೆಯನ್ನು ವಿದ್ಯುತ್ ಬಳಸುವ ಭಾರತೀಯರ ಮೇಲೆ ಹಾಕಿದೆ ಎಂದು...

ಅದಾನಿ ಪವರ್‌ನಿಂದ ವಿದ್ಯುತ್‌ ಖರೀದಿಸಿದ ನಂತರ ಗುಜರಾತ್‌ನಲ್ಲಿ ಶೇ.102ರಷ್ಟು ವಿದ್ಯುತ್‌ ದರ ಏರಿಕೆ

ಗುಜರಾತ್ ಸರ್ಕಾರವು ಅದಾನಿ ಪವರ್‌ನಿಂದ 2021 ಮತ್ತು 2022ರ ನಡುವೆ ವಿದ್ಯುತ್‌ ಖರೀದಿಸಿದ ನಂತರ ವಿದ್ಯುತ್‌ ದರ ಏರಿಕೆ ಶೇ. 102 ರಷ್ಟು ಹೆಚ್ಚಾಗಿದೆ.  ಗುಜರಾತ್‌ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ...

ಒಡಿಶಾ ರೈಲು ದುರಂತ | ಪೋಷಕರ ಕಳೆದುಕೊಂಡ ಮಕ್ಕಳಿಗೆ ಸೆಹ್ವಾಗ್, ಗೌತಮ್‌ ಅದಾನಿ ಸಹಾಯಹಸ್ತ; ಉಚಿತ ಶಿಕ್ಷಣ 

ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 275 ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ರೈಲು ದುರಂತದಲ್ಲಿ ಪೋಷಕರನ್ನು...

ಜನಪ್ರಿಯ

ಪತ್ನಿ ಸಾವಿನ ನಂತರ ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ

ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ...

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್...

ವಯನಾಡ್‌ನಲ್ಲಿ ಪ್ರಿಯಾಂಕಾ ಸ್ಪರ್ಧೆ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗೇಲಿ

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ...

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

Tag: Adani Group