ಮೋದಿ ಹೇಳಿದ್ದು ಸರಿ; ಚುನಾವಣೆ ವೇಳೆ ಅದಾನಿ-ಅಂಬಾನಿ ವಿಷಯ ಚರ್ಚೆಯಾಗಲೇಬೇಕು! MODI I ADANI I AMBANI

ಮೋದಿ ಸರ್ಕಾರ ಅಂಬಾನಿ-ಅದಾನಿಗಳಿಗೆ ಹೇಗೆಲ್ಲಾ ನೆರವು ನೀಡಿತು ಎಂಬುದನ್ನು ಬಹಿರಂಗ ಪಡಿಸುತ್ತದೆ. ಹೀಗಿರುವಾಗ, ಚುನಾವಣೆಯ ಸಮಯದಲ್ಲಿ ಅಂಬಾನಿ-ಅದಾನಿ ಮತ್ತು ಮೋದಿ ಸ್ನೇಹದ ಬಗ್ಗೆ ಹೆಚ್ಚಾಗಿ ಮಾತನಾಡದಿದ್ದರೆ, ಸರಿಯೇ? ಖಂಡಿತಾ ಮಾತನಾಡಲೇಬೇಕು.

ಅದಾನಿ-ಅಂಬಾನಿಯನ್ನ ರಾಹುಲ್ ಗಾಂಧಿ ಬೈಯುತ್ತಿಲ್ಲವೇ? ಮೋದಿಯವ್ರ ಮಾತಿನಲ್ಲಿ ಸತ್ಯ ಇದ್ಯಾ?

ರಾಹುಲ್ ಗಾಂಧಿ ಅದಾನಿ ಅಂಬಾನಿಯನ್ನ ಯಾಕೆ ಬೈಯುತ್ತಿಲ್ಲ. ಅವ್ರು ಟೆಂಪೋದಲ್ಲಿ ಕಪ್ಪು ಹಣ ಕಳಿಸಿದ್ದಾರಾ ಅಂತ ಮೋದಿ ಪ್ರಶ್ನಿಸಿದ್ದಾರೆ. ಆ ಮೂಲಕ ಆಪ್ತ ಉದ್ಯಮಿಗಳ ವಿರುದ್ಧವೇ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹಾಗಾದ್ರೆ, ಮೋದಿಯವರ...

ಅದಾನಿ-ಅಂಬಾನಿ ಬಳಿ ಕಪ್ಪು ಹಣ ಇದೆ ಅಂತ ಕೊನೆಗೂ ಮೋದಿ ಒಪ್ಪಿದ್ರು: ಅಶೋಕ್ ಗೆಹ್ಲೋಟ್

ಅದಾನಿ ಅಂಬಾನಿ ಬಳಿ ಕಪ್ಪು ಹಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ವ್ಯಂಗ್ಯವಾಡಿದರು. ಚುನಾವಣೆ ಬಂದಾಗ ರಾಹುಲ್ ಗಾಂಧಿ ಅದಾನಿ ಅಂಬಾನಿಗಳ ಹೆಸರು...

ಅದಾನಿಯ 6 ಕಂಪನಿಗಳಿಗೆ ನೋಟಿಸ್ ನೀಡಿದ ಸೆಬಿ

ನಿಯಂತ್ರಕಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ಅದಾನಿ ಸಮೂಹದ 6 ಕಂಪನಿಗಳಿಗೆ ನೋಟಿಸ್ ಜಾರಿಗೊಳಿಸಿದೆ. 2023ರ ಜನವರಿಯಲ್ಲಿ ಹಿಂಡನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಷೇರುಗಳನ್ನು ತಿರುಚಲಾಗಿದೆ ಎಂಬ ಆರೋಪ ಮಾಡಿದ ನಂತರ ಅದಾನಿ...

ಲೂಟಿಕೋರ ಉದ್ಯಮಿಗಳನ್ನ ಮೋದಿ ಸರ್ಕಾರ ಜೈಲಿಗಟ್ಟುವುದೇ?

ಬಡವರಿಗೆ ನೀಡುವ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುವುದಾದರೆ, ಉದ್ಯಮಿಗಳ ಮಾಡಿರುವ ವಂಚನೆಯಿಂದ ದೇಶದ ಬ್ಯಾಂಕುಗಳು ದಿವಾಳಿಯಾಗಲ್ವಾ? ಅದಾನಿ-ಅಂಬಾನಿಯಂತಹ ಉದ್ಯಮಿಗಳಿಗೆ ಮೋದಿ ಸರ್ಕಾರ ಎರಡು ಲಕ್ಷಕೋಟಿ ರೂಪಾಯಿ ಕಾರ್ಪೊರೇಟ್ ತೆರಿಗೆ ಕಡಿತ ಮಾಡಿರೋದ್ರಿಂದ ದೇಶ ದಿವಾಳಿಯಾಗೋದಿಲ್ವಾ?

ಜನಪ್ರಿಯ

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

Tag: Adani