ಆರ್‌ಎಸ್‌ಎಸ್‌ನಷ್ಟು ‘ಭ್ರಷ್ಟರು’ ಯಾರೂ ಇಲ್ಲ – ಅಡ್ವಾಣಿಯನ್ನೇ ಹೊಡೆದ್ರು: ಬಿಜೆಪಿ ಶಾಸಕ ಸುರೇಶ್‌ ಗೌಡ ವಿಡಿಯೋ ವೈರಲ್

ಆರ್‌ಎಸ್‌ಎಸ್‌ನಷ್ಟು ಭ್ರಷ್ಟರು ಯಾರೂ ಇಲ್ಲ. ಸುಮ್ಮನೆ ದೇಶಪ್ರೇಮ ಅಂತ ಹೇಳ್ತಾರೆ. ಅವರು ಅಷ್ಟೇ ಭ್ರಷ್ಟರು ಕೂಡ. ಅಂತ ಅಡ್ವಾಣಿಯನ್ನೇ ಹೊಡೆದು, ಕೆಳಗೆ ಹಾಕಿದ್ರು ಎಂದು ಬಿಜೆಪಿ ಶಾಸಕ ಸುರೇಶ್‌ ಗೌಡ ಹೇಳಿದ್ದ ವಿಡಿಯೋ...

ಆರೋಗ್ಯದಲ್ಲಿ ಏರುಪೇರು; ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಆರೋಗ್ಯದಲ್ಲಿ ಏರುಪೇರಾಗಿದ್ದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ರಾತ್ರಿ ಅಡ್ವಾಣಿ ಆರೋಗ್ಯದಲ್ಲಿ ಏರುಪೇರಾದ ಬಳಿಕ ಅವರನ್ನು...

ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಯಿಂದ ಬಿಡುಗಡೆ

ಆರೋಗ್ಯದಲ್ಲಿ ಏರುಪೇರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಅವರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಗುರುವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ...

ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

96ರ ಹರೆಯದ ಅಡ್ವಾಣಿಯವರು ಭಾರತರತ್ನಕ್ಕೆ ಅರ್ಹರಿರಬಹುದು, ಯೋಗ್ಯರಿರಬಹುದು. ಆದರೆ, ಅಡ್ವಾಣಿ ಎಂದಾಕ್ಷಣ ಭಾರತೀಯರ ಮನಸ್ಸಿನಲ್ಲಿ ಮೂಡುವುದು ರಥಯಾತ್ರೆ. ಆ ರಥಯಾತ್ರೆಯಿಂದ ಹರಿದ ರಕ್ತವೇ ಅವರನ್ನು 'ಭಾರತ ರತ್ನ'ಕ್ಕೆ ಭಾಜನರನ್ನಾಗಿಸಿದೆ ಎಂಬುದು ಸುಳ್ಳಲ್ಲ. ಅದು...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Advani

Download Eedina App Android / iOS

X