ರಾಜ್ಯ ಭೀಕರ ಬರವನ್ನು ಎದುರಿಸುತ್ತಿದೆ. ದೇವರಾಜೇಗೌಡ ಉಲ್ಲೇಖಿಸಿದ ನಾಲ್ವರು ಸಚಿವರಿಗೆ ಬೇರೆ ಕೆಲಸ ಇಲ್ವಾ? ಇದನ್ನೆಲ್ಲಾ ನಿರ್ದೇಶನ ಮಾಡುತ್ತಿರುವುದು ಅಮಿತ್ ಶಾ ಎಂದು ದೇವರಾಜೇಗೌಡ ಈ ಹಿಂದೆ ಹೇಳಿದ್ದರು. ಹೀಗಿರುವಾಗ, ಅಮಿತ್ ಶಾ...
ದೇವರಾಜೇಗೌಡ ಪ್ರಕರಣ ನೋಡಿದರೆ ಬಿಜೆಪಿ ಎಂಬ ಅನೈತಿಕ ರಾಜಕೀಯ ಪಕ್ಷಕ್ಕೆ ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದಿರುವುದು ರಾಜಕೀಯ ಕ್ಷೇತ್ರಕ್ಕೆ ಕಳಂಕದಂತಾಗಿದೆ ಎಂಬುದು ತಿಳಿಯುತ್ತದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರ...
ಸಂಸದ ಪ್ರಜ್ವಲ್ ಮತ್ತು ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರ ಕಣ್ಣೀರು ಒರೆಸುವ ಬದಲು ರಾಜಕೀಯ ತೆವಲಿಗಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ಜನಪ್ರತಿನಿಧಿಗಳು ಮತ್ತು ಈ ಪ್ರಕರಣದಲ್ಲಿ...