ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಫ್ಘಾನ್ ವಿರುದ್ದ ನಾಳೆ(ಜ.11) ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಿಂದ ವೈಯುಕ್ತಿಕ ಕಾರಣದಿಂದ ಹೊರಗುಳಿಯಲಿದ್ದಾರೆ ಎಂದು ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, ಕೊಹ್ಲಿ ಮೊದಲ...
ಜನವರಿ 11ರಿಂದ ಭಾರತದಲ್ಲಿ ನಡೆಯುವ ಅಫ್ಘಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಗೆ ಕೊಹ್ಲಿ, ರೋಹಿತ್ ವಾಪಸ್ ಆಗಿದ್ದಾರೆ.
ಬಿಸಿಸಿಐ ಆಯ್ಕೆ ಮಾಡಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತಂಡಕ್ಕೆ ಇಬ್ಬರು...
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ರೌಂಡ್ ರಾಬಿನ್ ಲೀಗ್‌ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...