ಅಫಜಲಪುರ ತಾಲ್ಲೂಕಿನ ದಿಕ್ಸಂಗಾ (ಕೆ) ಗ್ರಾಮದ ರೈತ ಬೀರಣ್ಣ ಪಾಟೀಲ (50) ಸಾಲಬಾಧೆಗೆ ಬೇಸತ್ತು ಭಾನುವಾರ ಮನೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೌರ್ ಗ್ರಾಮದ ರವಿ ಸದಾಶಿವಪ್ಪ ಮತ್ತು ವಾಡಿ ಪಟ್ಟಣದ ಪ್ರಿಯಾಂಕಾ ಎಚ್.ಶಿಂಧೆ ಇವರು ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ನಗರದ ಶೆಟ್ಟಿ ಫಂಕ್ಷನ್ ಹಾಲ್‌ನಲ್ಲಿನಡೆದ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ...
ಕಲಬುರಗಿ ಜಿಲ್ಲೆಯ ಅಫಜಲಪುರ ಹೊರವಲಯದ ನೀರಾವರಿ ಕಚೇರಿ ಬಳಿ ಬುಧವಾರ ತಡರಾತ್ರಿ ಲಾರಿ ಮತ್ತು ಕಮಾಂಡರ್ ಜೀಪ್ ಮುಖಾಮುಖಿ ಢಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ...
ಗ್ರಾಮ ಪಂಚಾಯತಿ ಅಧ್ಯಕ್ಷನನ್ನು ದಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಮದರಾ ಬಿ. ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಪಾಟೀಲ್(50) ಕೊಲೆಯಾದ ವ್ಯಕ್ತಿ...