ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೊಬ್ಬರ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಚಿಣಮಗೇರ ಗ್ರಾಮದ ನಿವಾಸಿ ಬಡೇಸಾಬ್ (41)...

ಕಲಬುರಗಿ | ಪೋಕ್ಸೊ ಆರೋಪಿ ಪರಾರಿ ಪ್ರಕರಣ; ಪಿಎಸ್‌ಐ ಅಮಾನತು, ಸಿಪಿಐಗೆ ನೋಟಿಸ್

ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಅದ್ದೂರು ಶ್ರೀನಿವಾಸುಲು ಅಮಾನತುಗೊಳಿಸಿ...

ಕಲಬುರಗಿ | ಮೂವರು ಅಂತರರಾಜ್ಯ ಕಳ್ಳರ ಬಂಧನ, 40 ಗ್ರಾಂ ಚಿನ್ನಾಭರಣ ವಶ

ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಸರಗಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಸೋಲಾಪುರ...

ಕಲಬುರಗಿ | ಅಕ್ರಮ ಪಡಿತರ ಅಕ್ಕಿ ಸಾಗಾಟಕ್ಕೆ ಆಹಾರ ಇಲಾಖೆ ಬ್ರೇಕ್; ₹3.39 ಲಕ್ಷ ಮೌಲ್ಯದ ಅಕ್ಕಿ ಜಪ್ತಿ

ಮಹಾರಾಷ್ಟ್ರದ ಕಾಳಸಂತೆಗೆ ಸಾಗಿಸಲು ಸಂಗ್ರಹಿಸಲಾಗಿದ್ದ ಸರ್ಕಾರದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ 99.80 ಕ್ವಿಂಟಲ್ ಅಕ್ಕಿ ಜಪ್ತಿಯಾಗಿದ್ದು, ಇದರ ಮೌಲ್ಯ ₹3.39...

ಕಲಬುರಗಿ | ರಸಗೊಬ್ಬರ ತರಲು ಹೋದ ರೈತ ಶವವಾಗಿ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬ

ರಸಗೊಬ್ಬರ ಖರೀದಿಸಲು ಕಲಬುರಗಿ ನಗರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೂರು ದಿನಗಳ ಬಳಿಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಸಮೀಪ ನಡೆದಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬಸ್ಥರು...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: Afzalpur