ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಸಂಗ್ರಹಿಸಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಲಾಗಿದೆ.
ಖಚಿತ ಮಾಹಿತಿಯ ಮೇರೆಗೆ...
ಅಫಜಲಪುರ ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆ ಸಮೀಪ ಸೋಮವಾರ ಕೆಎಸ್‌ಆರ್‌ಟಿಸಿ ಬಸ್ ಒಂದು ಆಕಸ್ಮಿಕವಾಗಿ ರಸ್ತೆ ಕೆಳಭಾಗದ ಹೊಲಕ್ಕೆ ಇಳಿದ ಘಟನೆ ಸಂಭವಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.
ಅಫಜಲಪುರದಿಂದ ಕಲಬುರಗಿಯತ್ತ...
ಸಂಚಾರದ ವೇಳೆ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಪೊಲೀಸ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬರ ಗ್ರಾಮ ಸಮೀಪ ಶನಿವಾರ ಬೆಳಗ್ಗೆ 11 ಗಂಟೆಗೆ ನಡೆದಿದೆ ಎಂದು ತಿಳಿದು...
ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡವು ದೊಡ್ಡ ಪ್ರಮಾಣದ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ. ಶುಕ್ರವಾರ ಬೆಳಿಗ್ಗೆ ಸುಮಾರು 5 ಗಂಟೆಯ ವೇಳೆಗೆ...
ಅಫಜಲಪುರ ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನಲ್ಲಿ ಭಾನುವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಬೈಕ್ ಹಾಗೂ ಟ್ರಾಕ್ಟರ್, ಟ್ರೈಲರ್ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಪ್ರಾಣಾಪಾಯದಿಂದ...