"ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಲಾಗುವುದು" ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ಘೋಷಿಸಿದ...
ಬಿಬಿಸಿ ವರದಿಗಾರ ಮೋಹರ್ ಸಿಂಗ್ ಮೀಣಾ ಜುಲೈ 5ರಂದು ಜಿತೇಂದ್ರಸಿಂಗ್ ತಾಯಿಯ ಜೊತೆ ಮಾತಾಡುತ್ತಿದ್ದ ಆ ಕ್ಷಣದಲ್ಲೇ ಕುಟುಂಬದ ಖಾತೆಗೆ 48 ಲಕ್ಷ ರುಪಾಯಿ ನೀಡಲಾಗುತ್ತಿದೆ ಎಂಬ ವರ್ತಮಾನ ಬಂದಿದೆ. ಜು.2ರಂದು ಲೋಕಸಭೆಯಲ್ಲಿ...
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ 22 ವರ್ಷದ ಅಗ್ನಿವೀರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಗ್ರಾದ ವಾಯುಪಡೆ ನಿಲ್ದಾಣದಲ್ಲಿ ಸೆಂಟ್ರಿ ಕರ್ತವ್ಯದಲ್ಲಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಅಗ್ನಿವೀರನನ್ನು...
ಮೋದಿ ಪರ ವಾದಿಸುವವರು ಕೇಳಬೇಕಿರುವ ಪ್ರಶ್ನೆ: ತಮ್ಮ ತುಂಬು ಯೌವ್ವನ(17-22 ವರ್ಷ)ವನ್ನು ದೇಶದ ರಕ್ಷಣಾ ಸೇವೆಗೆ ಅರ್ಪಿಸಿದರೂ ಅಗ್ನಿವೀರ್ ರನ್ನು ಇತರ ಸೈನಿಕರಂತೆ ಪರಿಗಣಿಸದೆ, ಗುತ್ತಿಗೆ ಕೆಲಸಗಾರರಂತೆ, ಎರಡನೇ ದರ್ಜೆ ಸೈನಿಕರಂತೆ, ಅವರ...