ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...