ಬೀದರ್‌ | ಕಾಡು ಹಂದಿ, ಜಿಂಕೆಗಳ ಕಾಟ : ಬೆಳೆ ರಕ್ಷಣೆಗೆ ಸೀರೆ, ಸೋಲಾರ್‌ ಮೊರೆ ಹೋದ ರೈತರು!

ಕಾಡು ಪ್ರಾಣಿಗಳ ಹಾವಳಿಗೆ ಬೇಸತ್ತಿರುವ ರೈತರು ಸೋಲಾರ್‌ ತಂತಿ, ಹಳೆ ಸೀರೆಗಳ ಮೊರೆ ಹೋಗಿದ್ದು, ಬೆಳೆ ರಕ್ಷಣೆಗೆ ಹರಸಾಹಸ ಪಡುವಂತಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ರೈತರು ಸೋಯಾ ಅವರೆ, ಹೆಸರು, ಉದ್ದು, ತೊಗರಿ, ಹತ್ತಿ...

ಬೀದರ್‌ | ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ : ಯುವ ರೈತನ ಕೈಹಿಡಿದ ಚೆಂಡು ಹೂವು ಕೃಷಿ

ರೈತರು ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಹೊಸ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂಬುದಕ್ಕೆ ಯುವ...

ಮಂಗಳೂರು| ಕೃಷಿ ಭೂಮಿ ರಕ್ಷಣೆಗಾಗಿ ಸಂಘಟಿತ ಹೋರಾಟ ಅಗತ್ಯ – ಮುನೀರ್ ಕಾಟಿಪಳ್ಳ

"ಒಬ್ಬೊಬ್ಬ ಶಿಕ್ಷಣ, ಆರೋಗ್ಯದ ವ್ಯಾಪಾರಿಗಳು, ಭೂ ದಂಧೆ ಕೋರರ ಕೈಯಲ್ಲಿ ನೂರಾರು ಎಕರೆ ಕೃಷಿ ಭೂಮಿ ಜಮೆಯಾಗತೊಡಗಿದೆ. ಉಳ್ಳಾಲ ಮತ್ತೊಮ್ಮೆ ಜಮೀನ್ದಾರಿ ಯುಗಕ್ಕೆ ತೆರೆದುಕೊಳ್ಳುತ್ತಿದೆ. ಗ್ರಾಮಸ್ಥರು ಮೈಕೊಡವಿ ಹೋರಾಟಕ್ಕೆ ಇಳಿಯದಿದ್ದಲ್ಲಿ ಮನೆ ಮಠ...

ರಾಯಚೂರು | ಒಂದೇ ಕುಟುಂಬದ ವಶದಲ್ಲಿ ಬಡವರ ಭೂಮಿ; ಅ.17ಕ್ಕೆ ರಸ್ತೆ ತಡೆ ಪ್ರತಿಭಟನೆ

ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ನಾಡಗೌಡರ ಕುಟುಂಬದ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್‌ 17ರಂದು ಸಿಂಧನೂರಿನಲ್ಲಿ ರಸ್ತೆ ತಡೆ ನಡೆಸುವುದಾಗಿ ‘ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ’ ಸದಸ್ಯ ಆರ್....

ಜನಪ್ರಿಯ

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ದೆಹಲಿಯಲ್ಲಿ ಹೊಸ ಖಾಸಗಿ ಶಾಲೆಗಳ ಸ್ಥಾಪನೆ ನಿಯಮ ಸಡಿಲಿಕೆ: ಎರಡು ಕಡ್ಡಾಯ ಷರತ್ತುಗಳ ರದ್ದು

ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಇರುವ ನಿಯಮಗಳನ್ನು ದೆಹಲಿ ಸರ್ಕಾರವು ಸಡಿಲಿಸಿದ್ದು,...

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಹುಬ್ಬಳ್ಳಿ | ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸಿದ್ಧ: ಪ್ರಹ್ಲಾದ ಜೋಷಿ

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೈತ...

Tag: Agricultural Land