ಭಾರತದಲ್ಲಿ ಕೃಷಿ ಎಂದರೆ ಮುಂಗಾರು ಮಾರುತದೊಂದಿಗಿನ ಜೂಜಾಟ. ಈ ಜೂಜಾಟಕ್ಕೆ ಸಿಕ್ಕ ರೈತರ ಬದುಕು ಕಳೆದೆರಡು ತಿಂಗಳ ನೆರೆ ಮತ್ತು ಬರದಿಂದ ಮೂರಾಬಟ್ಟೆಯಾಗಿದೆ. ಇದರಿಂದ ಬದುಕಲು ಅವಶ್ಯಕವಾದ ಆಹಾರ ಬೆಳೆಗಳು ನಾಶವಾಗಿವೆ. ಇದು...
ಸದ್ಯ ರಾಜ್ಯದ ಕೃಷಿ ಸಚಿವರಾಗಿರುವ ಎನ್ ಚಲುವರಾಯಸ್ವಾಮಿ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವವರು. ಹಾಗಾಗಿ, ಸಚಿವರು ಪ್ರಾಮಾಣಿಕ ಕಾಳಜಿ ತೋರಿದರೆ, ಕೃಷಿ ಬೆಳೆಗಳ ಬೆಲೆ ಏರಿಳಿತ ನಿಯಂತ್ರಣ ಮತ್ತು ಸಮತೋಲನಕ್ಕೆ ಶಾಶ್ವತ ಪರಿಹಾರ...
ರೈತರ ಕುದಿ ಪ್ರಶ್ನೆಗಳಿಗೆ ಶಾಶ್ವತ ಸಮಾಧಾನ ಹೇಳಲು ಯಾವ ಘನ ಸರ್ಕಾರಗಳಿಗೂ ಇದುವರೆಗೆ ಸಾಧ್ಯವಾಗಿಲ್ಲ. ಹಾಗಾಗಿ, ಸ್ವಾವಲಂಬಿ ಮತ್ತು ಸುಸ್ಥಿರ ಕೃಷಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿರುವ 'ಹಿವ್ರೇ ಬಜಾರ್' ಮಾದರಿ ಕರ್ನಾಟಕದಲ್ಲೂ ಚಾಲ್ತಿಗೆ ಬರಲು...
ಕೃಷಿ ಮಾಡಲು ಪಂಪ್ ಸೆಟ್ ಬಳಸುವ ರೈತರು ಸಬ್ಸಿಡಿ ಪಡೆಯಲು ಆಧಾರ್ ಜೋಡಣೆ ಕಡ್ಡಾಯಗೊಳಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಆರ್‌ಇಸಿ) ಆದೇಶವನ್ನು ರದ್ದುಪಡಿಸ ಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ...