ಐಇಇಇ ಸಿಗ್ನಲ್ ಪ್ರೊಸೆಸಿಂಗ್ ಸೊಸೈಟಿಯ ಪ್ರತಿಷ್ಠಿತ ಎಸ್‌ಪಿ ಕಪ್ 2025 ಸ್ಪರ್ಧೆಯಲ್ಲಿ ಸುರತ್ಕಲ್‌ನ ಎನ್‌ಐಟಿಕೆಯು ಪ್ರಥಮ ಸ್ಥಾನ ಗಳಿಸಿದೆ.
ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ (ಐಸಿಎಎಸ್‌ಪಿ) ಅಂತಾರಾಷ್ಟ್ರೀಯ ಸಮ್ಮೇಳನದ ಭಾಗವಾಗಿ ಆಯೋಜಿಸಲಾದ ಈ...
ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ನೆಟ್ಟಿಗರ ಪ್ರಶ್ನೆಗಳಿಗೆ ಯಾವುದೇ ಮುಲಾಜಿಲ್ಲದೆ ಉತ್ತರ ನೀಡುತ್ತಿದ್ದ, ಭಾರತೀಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ 'ಗ್ರೋಕ್' ಚಾಟ್‌ಬಾಟ್ ವಿರುದ್ಧ ಕ್ರಮ ಕೈಗೊಳ್ಳಲು ಮೋದಿ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ,...
ಸದ್ಯ, ಭಾರತೀಯ ರಾಜಕಾರಣದಲ್ಲಿ 'ಗ್ರೋಕ್' (GROK) ಭಾರೀ ಸದ್ದು ಮಾಡುತ್ತಿದೆ. ಎಐ (ಆರ್ಟಿಫಿಶಿಯಲ್ ಇಂಟಲಿನೆಜ್ಸ್) ತಂತ್ರಜ್ಞಾನ ವ್ಯಾಪಿಸಿಕೊಳ್ಳುತ್ತಿರುವ ಜಗತ್ತಿನಲ್ಲಿ ಮುಚ್ಚಿಟ್ಟ, ಬಚ್ಚಿಟ್ಟ ಸತ್ಯಗಳನ್ನು 'ಗ್ರೋಕ್' ವಿವರಿಸುತ್ತಿದೆ. ಇದು ಪ್ರಧಾನಿ ಮೋದಿ ಪಟಾಲಂಗೆ ತಲೆನೋವಾಗಿ...
ಪ್ರಸ್ತುತ ಭಾರತದಲ್ಲಿ ಲೋಕಸಭಾ ಚುನಾವಣೆಗಳು ನಡೆಯುತ್ತಿದ್ದು, ಐದು ಹಂತದಲ್ಲಿ ಮತದಾನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ(ಎಐ) ನಿರ್ಮಿತ ವಿಡಿಯೋಗಳು ಕೋಮು ಸಾಮರಸ್ಯ ಹಾಳು ಮಾಡಿ ಅಪಪ್ರಚಾರಗೊಳಿಸುತ್ತಿರುವುದು ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿದೆ.
ವರದಿಗಳ ಪ್ರಕಾರ...
ಕೃತಕ ಬುದ್ಧಿಮತ್ತೆ(ಎಐ) ವಿಶ್ವದಾದ್ಯಂತ ಉದ್ಯೋಗ ಭದ್ರತೆಯ ಮೇಲೆ ಭಾರೀ ಪರಿಣಾಮ ತಂದೊಡ್ಡಲಿದೆ ಎಂದು ಐಎಂಎಫ್ ಮುಖ್ಯಸ್ಥರಾದ ಕ್ರಿಸ್ಟಲೀನಾ ಜಾರ್ಜೋವಿಯಾ ಅವರು ಎಚ್ಚರಿಕೆ ನೀಡಿದ್ದಾರೆ.
ಸ್ವಿಟ್ಜರ್‌ಲ್ಯಾಂಡಿನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದ...