ದಕ್ಷಿಣ ಆಫ್ರಿಕಾ ವಿರುದ್ಧ 7ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದ ಭಾರತ ತಂಡ ಎರಡು ಟೆಸ್ಟ್‌ಗಳ ಸರಣಿಯನ್ನು 1-1 ರೊಂದಿಗೆ ಸಮಬಲ ಮಾಡಿಕೊಂಡಿತು.
ಕೇಪ್‌ಟೌಟ್‌ನ ನ್ಯೂಲ್ಯಾಂಡ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ 176...
ಐಸಿಸಿ ವಿಶ್ವಕಪ್ ಟೂರ್ನಿಯ 26ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಒಂದು ವಿಕೆಟ್ ಅಂತರದಿಂದ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ...