ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ ಜಿಲ್ಲಾ AIDSO ಸಂಘಟನೆ ತೀವ್ರವಾಗಿ ಖಂಡಿಸಿದೆ. ದೆಹಲಿ ಪೊಲೀಸರ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾತಾಂತ್ರಿಕ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು...
ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶನಿವಾರ ವಿವಿಧ ಎಡ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ನಾಯಕರನ್ನು ಪೊಲೀಸರು ವಶಕ್ಕೆ...
ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ ಆಯೋಗದ ದೋಷಪೂರಿತ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಕೇಂದ್ರ ಸರ್ಕಾರದ ಆಡಳಿತ ಪಕ್ಷದ ಕೈಗೊಂಬೆಯಾಗಿ...
ಹಾಸನ ನಗರದ ಅಪೂರ್ವ ಅಂಬೇಡ್ಕರ್ ಹಾಸ್ಟೆಲ್ ಗೆ ಮೂಲಭೂತ ಸೌಕರ್ಯ ಒದಗಿಸುವಂತೆ AIDSO ಪ್ರತಿಭಟನೆ ನಡೆಸಿದರು.
ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಪೂರ್ವ ಬಿಲ್ಡಿಂಗ್ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಿದ್ಯಾರ್ಥಿನಿಲಯದ ಸುಮಾರು 110...
ಕೇಂದ್ರ ಸರ್ಕಾರದ ವಿರುದ್ಧ ಹೋರಾಡಿ, ಶಿಕ್ಷಣ ಸಚಿವ ರಾಜೀನಾಮೆಗೆ ಪಟ್ಟು ಹಿಡಿದು ಜಯಿಸಿದ ಯುವಜನತೆಗೆ ಕೊಪ್ಪಳ AIDSO (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ. ಯುವಕರ...