ಸೇಡಂ ಪಟ್ಟಣ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಒ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ತಹಸೀಲ್ದಾರ್ ಮುಖಾಂತರ ಉನ್ನತ ಶಿಕ್ಷಣ...
ವಿದ್ಯಾರ್ಥಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಜ್ಞೆಯನ್ನು ಮೂಡಿಸಿಕೊಳ್ಳಬೇಕು ಜೊತೆಗೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಗತಿಪರ ಹೋರಾಟಗಾರ ದೊರೈರಾಜು ಅಭಿಪ್ರಾಯಪಟ್ಟರು.
ತುಮಕೂರು ನಗರದ ಪತ್ರಿಕಾ ಭವನದಲ್ಲಿ ರಾಜ್ಯದಲ್ಲಿ ಸರ್ಕಾರವೇ ಶಿಕ್ಷಣದ...
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಎಐಡಿಎಸ್ಓ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ. ಆಗ್ರಹಿಸಿದ್ದಾರೆ.
"ಸುಮಾರು 10 -15 ವರ್ಷಗಳಿಂದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವಾ ನಿರತರಾಗಿರುವ...
ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ತಹಸೀಲ್ದಾರ್ ಕಚೇರಿಯ ಎದುರುಗಡೆ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿ ಮುಖ್ಯಮಂತ್ರಿಗಳಿಗೆ...
ಬಡತನ, ಜಾತಿ, ಧರ್ಮ, ವರ್ಗಗಳೆಂಬ ಹೆಸರಲ್ಲಿ ದಮನಕ್ಕೊಳಗಾಗಿರುವ ಶೋಷಿತ ಜನಸಮುದಾಯದ ಕಣ್ಣೀರು ಒರೆಸಿ ಹಸಿವು, ಬಡತನ, ದಾರಿದ್ರ್ಯದಿಂದ ಅವರನ್ನು ವಿಮುಕ್ತರನ್ನಾಗಿಸಬೇಕು. ಈ ದೇಶವನ್ನು ಉನ್ನತ ಸಮಾಜವನ್ನಾಗಿ ಕಟ್ಟುವ ಭಗತ್ ಸಿಂಗ್, ನೇತಾಜಿ ಅವರ...