ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ವಾಸಿಸುತ್ತಿದ್ದ ಉದ್ಯಮಿ ದಂಪತಿಗಳ ಕುಟುಂಬವೊಂದು ನಗರವನ್ನು ತೊರೆದಿದೆ. ನಗರದ ಕ್ಷೀಣಿಸುತ್ತಿರುವ ವಾಯು ಗುಣಮಟ್ಟವು ತಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದಿರುವ ದಂಪತಿಗಳು ಬೆಂಗಳೂರನ್ನು ತೊರೆದಿದ್ದಾರೆ.
ಉದ್ಯಮಿ ಅಸ್ವಿನ್...
ದೆಹಲಿಯಲ್ಲಿ ವಾಯು ಮಾಲಿನ್ಯವು ಹೆಚ್ಚುತ್ತಲೇ ಇದೆ. ದೀಪಾವಳಿಯ ಸಮಯದಲ್ಲಿ ಗಾಳಿಯ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದೆ. ದೀಪಾವಳಿ ಸಮಯದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಮಾಲಿನ್ಯಕಾರಕ ನಗರವೆಂಬ ಕುಖ್ಯಾತಿಗೆ ದೆಹಲಿ ಗುರಿಯಾಗಿದೆ. ಮಾಲಿನ್ಯವು...
ನನ್ನ ಮೂರು ವರ್ಷದ ಮೊಮ್ಮಗಳು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಾವು ವಾಸಿಸುವ ಸ್ಥಳದಲ್ಲಿ ಹೆಚ್ಚು ಮಾಲಿನ್ಯ ಇರುವುದರಿಂದ ವೈದ್ಯರು ನಮಗೆ ಹೊರಗೆ ಹೋಗಲು ಹೇಳಿದ್ದಾರೆ. ಆದರೆ, ಎಲ್ಲಿಗೆ ಹೋಗುವುದು. ನಮ್ಮ ಜೀವ, ಜೀವನ,...
ದೀಪಾವಳಿ ಹಬ್ಬದ ಒಂದು ದಿನದ ನಂತರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಮತ್ತು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಪಾಯವನ್ನುಂಟುಮಾಡುವ ಮಾಲಿನ್ಯಕಾರಕ ಕಣಗಳು ಕಳೆದ 24 ಗಂಟೆಗಳಲ್ಲಿ ಶೇ 140...
ನವದೆಹಲಿ-ಎನ್‌ಸಿಆರ್ ಭಾಗದಲ್ಲಿ ತೀವ್ರ ಹೆಚ್ಚಾಗಿರುವ ವಾಯುಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ಅವಶೇಷ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಆದೇಶ ನೀಡಿದೆ.
ಸಂಜಯ್...