ವಿಮಾನ ದುರಂತಗಳು ಭಾರತದಲ್ಲಿ ಮಾತ್ರವೇ ಸಂಭವಿಸುತ್ತಿಲ್ಲ. ಎಲ್ಲೆಡೆ ಸಂಭವಿಸುತ್ತಿವೆ ಎಂಬುದು ವಾಸ್ತವವೇ ಆಗಿದ್ದರೂ, ಭಾರತದಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರವು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದೆ.
ಯುದ್ಧ, ಸಂಘರ್ಷ, ಬಾಂಬ್-ಕ್ಷಿಪಣಿ ದಾಳಿಗಳಂತಹ ಉದ್ದೇಶಪೂರಿತ ಕೃತ್ಯಗಳ ಹೊರತಾಗಿ...
ಭಾರತದ 20ಕ್ಕೂ ಹೆಚ್ಚು ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಇಂಡಿಗೊ, ವಿಸ್ತಾರ, ಏರ್ ಇಂಡಿಯಾ ಹಾಗೂ ಆಕಾಶ ಏರ್ ಸಂಸ್ಥೆಯ ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ...