ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿಜೆಪಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡುತ್ತಾ, "ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪೊರಕೆ ನೀಡುವುದು...