ನನ್ನ ತಂದೆ ‘ಸಂಘಿ’ ಅಲ್ಲ: ಸೂಪರ್‌ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ಬಳಿಕ ನೀಡಿದ್ದ ಹೇಳಿಕೆಯೊಂದರ ಹಿನ್ನೆಲೆಯಲ್ಲಿ ವ್ಯಾಪಕ ಟೀಕೆಗೆ ಒಳಗಾಗಿದ್ದ ತನ್ನ ತಂದೆ, ಸೂಪರ್‍‌ಸ್ಟಾರ್ ರಜನಿಕಾಂತ್ ಬಗ್ಗೆ ಮಾತನಾಡಿರುವ ಪುತ್ರಿ, ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, "ನನ್ನ ತಂದೆ ಸಂಘಿ...

ಮಗಳ ಚಿತ್ರಕ್ಕಾಗಿ ಮೊಹಿದ್ದೀನ್‌ ಭಾಯ್‌ ಆದ ರಜನಿಕಾಂತ್‌

ನಿರೀಕ್ಷೆ ಹೆಚ್ಚಿಸಿದ ಐಶ್ವರ್ಯಾ ರಜನಿಕಾಂತ್‌ ನಿರ್ದೇಶನದ ಚಿತ್ರತಲೈವಾ ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾಸೂಪರ್‌ ಸ್ಟಾರ್‌ ರಜನಿಕಾಂತ್‌ ಸದ್ಯ ಮೊಹಿದ್ದೀನ್‌ ಭಾಯ್‌ ಆಗಿ ಸಿನಿ ರಸಿಕರ ಗಮನ ಸೆಳೆಯುತ್ತಿದ್ದಾರೆ. ತಮಿಳಿನ ಬಹುನಿರೀಕ್ಷಿತ ʼಲಾಲ್‌ ಸಲಾಂʼ...

ಐಶ್ವರ್ಯಾ ರಜನಿಕಾಂತ್‌ ಮನೆಯಲ್ಲಿ ಚಿನ್ನಾಭರಣ ಕಳವು : ಕೆಲಸದವರ ಮೇಲೆ ಶಂಕೆ

ತಮಿಳಿನ ಹಿರಿಯ ನಟ ರಜನಿಕಾಂತ್‌ ಅವರ ಹಿರಿಯ ಪುತ್ರಿ, ಚಿತ್ರ ನಿರ್ಮಾಪಕಿ ಐಶ್ವರ್ಯಾ ಅವರ ಮನೆಯಲ್ಲಿ 3 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳು ಕಳುವಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ...

ಜನಪ್ರಿಯ

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: Aishwarya rajinikanth