ಜಗತ್ತಿನೆಲ್ಲೆಡೆ ಬಂಡವಾಳಶಾಹಿ ಪರ ಸರ್ಕಾರಗಳು ಜನಸಾಮಾನ್ಯರ, ಕಾರ್ಮಿಕರ ಬೇಡಿಕೆಗಳನ್ನು ಕಡೆಗಣಿಸಿ ಮಿಲಿಟರಿ ವೆಚ್ಚಗಳನ್ನು ಹೆಚ್ಚಿಸುತ್ತಿರುವುದು ಆಘಾತಕಾರಿಯಾಗಿದೆ. ವಿಶ್ವಶಾಂತಿಯು ಗಂಭೀರ ಅಪಾಯದಲ್ಲಿದೆ. ಮತ್ತೊಂದೆಡೆ ಜಾಗತಿಕವಾಗಿ ಎಲ್ಲಾ ದೇಶಗಳಲ್ಲೂ ಬೆಲೆ ಏರಿಕೆ, ಹಣದುಬ್ಬರ ತೀವ್ರವಾಗಿ ಹೆಚ್ಚಿತ್ತಿದೆ...